LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಧ್ಯ ಇಸ್ರೇಲ್‌ನಲ್ಲಿ ಸೈರನ್‌ಗಳು ಮೊಳಗುತ್ತಿದ್ದಂತೆ ಟೆಲ್ ಅವಿವ್‌ನಲ್ಲಿ ಸ್ಫೋಟ -ಕದನ ವಿರಾಮದ ನಾಟಕ ಒಲ್ಲೆಯೆಂದ ಇರಾನ್

ಮಧ್ಯ ಮತ್ತು ದಕ್ಷಿಣ ಇಸ್ರೇಲ್‌ನಲ್ಲಿ ವಾಯುದಾಳಿಯ ಸೈರನ್‌ಗಳು ಮೊಳಗುತ್ತಿದ್ದಂತೆ ಟೆಲ್ ಅವಿವ್‌ನಲ್ಲಿ ಸ್ಫೋಟಗಳ ಶಬ್ದಗಳು ಕೇಳಿಬಂದಿವೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ತಿಳಿಸಿದೆ.

ಟ್ರಂಪ್ ಕದನ ವಿರಾಮದ ಘೋಷಣೆ ಮಾಡಿದ್ದರೂ ಅತ್ತ ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡಿತ್ತು. ಇದಕ್ಕೆ ಇರಾನ್ ಇದೀಗ ಪ್ರತ್ಯುತ್ತರವಾಗಿ ಮಧ್ಯೆ ಇಸ್ರೇಲ್ ಮೇಲೆ ದಾಳಿ ನಡೆಸಿದೆ. ಈಗಾಗಲೇ ಇಸ್ರೇಲ್ ನ ರಕ್ಷಣಾತ್ಮಕವ್ಯೂಹವನ್ನು ಸದೆ ಬಡೆದಿರುವ ಇರಾನ್ ಇಸ್ರೇಲ್ ವಿರುದ್ಧ ತೀಕ್ಷ್ಣ ದಾಳಿ ಮುಂದುವರಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026