ಬೆಳಗಾವಿ :
ದಕ್ಷಿಣ ಭಾರತ ಜೈನ ಸಭೆಯ ಅಂಗ ಸಂಸ್ಥೆಯಾದ ಮಾಣಿಕಬಾಗ ದಿಗಂಬರ ಜೈನ ಬೋರ್ಡಿಂಗ್ ವತಿಯಿಂದ 15 ವರ್ಷಗಳಿಂದ ಜೈನ ವಧು-ವರ ಪರಿಚಯ ಸಮಾವೇಶವನ್ನು ಆಯೋಜಿಸುತ್ತ ಬಂದಿದ್ದು, ಈ ವರ್ಷ 16 ನೇ ಜೈನ ವಧು-ವರ ಪರಿಚಯ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.
ನವೆಂಬರ್ 5 ರಂದು ಬೆಳಗಾವಿ ಧರ್ಮನಾಥ ಭವನದಲ್ಲಿ ಈ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಭಾಗವಹಿಸುವ ಜೈನ ಸಮಾಜದ ವಧು ವರ ತಮ್ಮ ಹೆಸರುಗಳನ್ನು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ೯೪೮೦೪- ೪೮೧೦೮ ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.