LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜನಸೇವಾ ವಿದ್ಯಾಕೇಂದ್ರ ಶಾಲೆ: ಮಾ.8 ರಂದು ಪ್ರವೇಶ ಪರೀಕ್ಷೆ



ಕೊಪ್ಪಳ ಫೆಬ್ರವರಿ 26 ಜನಸೇವಾ ವಿದ್ಯಾಕೇಂದ್ರ ಚೆನ್ನೇನಹಳ್ಳಿ ಶ್ರೀ ರಾಮಕೃಷ್ಣ ಮಾದರಿ ಶಾಲೆಯಲ್ಲಿ 5 ನೇ ತರಗತಿ ಕನ್ನಡ ಮಾಧ್ಯಮ ಮತ್ತು 8 ನೇ ತರಗತಿ ಕನ್ನಡ ಮತ್ತು ಆಂಗ್ಲ ಮಾಧ್ಯಮಗಳಿಗೆ ಪ್ರವೇಶ ಪಡೆಯಲು ಪ್ರವೇಶ ಪರೀಕ್ಷೆಯನ್ನು ಮಾರ್ಚ್ 8 ರಂದು ನಡೆಸಲಾಗುವುದು.

5 ನೇ ತರಗತಿ ಪರೀಕ್ಷೆಗೆ ಡೈಸ್ ಕೋಡ್: 29200100303 ಹಾಗೂ 8 ನೇ ತರಗತಿ ಪರೀಕ್ಷೆಗೆ ಡೈಸ್ ಕೋಡ್: 29200129902 ಇದ್ದು, ಪ್ರವೇಶ ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಮಾರ್ಚ್ 6 ರೊಳಗೆ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಲು ಸೂಚಿಸಿದೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಮತ್ತು ಆಯಾ ತಾಲೂಕಿನ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ/ಯಲಬುರ್ಗಾ/ಗಂಗಾವತಿ/ಕುಷ್ಟಗಿ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು