LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಗರದದಲ್ಲಿ ಜಗದ್ಗುರು ಶ್ರೀ ಶಂಕರಚಾರ್ಯರ ಜಯಂತಿ ಸಂಪನ್ನ

 ಬಳ್ಳಾರಿ ಜಿಲ್ಲೆ  ಸಿರುಗುಪ್ಪ, ಮೇ-12: ಶ್ರೀ ಶಾರದಾ ಶಂಕರ ಸೇವಾ ಸಮಿತಿ ಹಾಗೂ ತಾಲೂಕು ಬ್ರಾಹ್ಮಣ ಸಂಘ ಇವರುಗಳ ಸಹಯೋಗದಲ್ಲಿ ನಗರದ ಶ್ರೀ ಅಭಯಾಂಜನೇಯ ಸ್ವಾಮಿ ದೇವಸ್ಥಾನ ಸಭಾಂಗಣದಲ್ಲಿ ಜಗದ್ಗುರು ಆದಿಗುರು ಶ್ರೀ ಶಂಕರ ಭಗವದ್ಪದಾಚಾರ್ಯರ ಜಯಂತಿಯನ್ನು ಭಾನುವಾರ  ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು.
ಜಯಂತಿ ಅಂಗವಾಗಿ ಬೆಳಿಗ್ಗೆ ಗಣಪತಿ ಪೂಜೆ, ರುದ್ರಭಿಷೇಕ, ಹೋಮ, ಪೂರ್ಣಾಹುತಿ ಹಾಗೂ ಶಂಕರಾಚಾರ್ಯರ ಅಷ್ಟೋತ್ತರ ಪಾರಾಯಣ, ಅರ್ಚನೆ, ಶಂಕರ ಸ್ತೋತ್ರಗಳ ಪಾರಾಯಣ ಮತ್ತು ಭಜನಾ ಕಾರ್ಯಕ್ರಮಗಳು ಸಂಪನ್ನಗೊಂಡವು.

ಕಾರ್ಯಕ್ರಮದಲ್ಲಿ ನಗರದ ಅನೇಕ ತ್ರಿಮತಸ್ಥ ಬ್ರಾಹ್ಮಣ ಸಮಾಜದವರು ಪಾಲ್ಗೊಂಡಿದ್ದರು. ಆಗಮಿಸಿದ್ದವರು ಭಾವಚಿತ್ರಗಳಿಗೆ ಮತ್ತು ಹೋಮಕುಂಡಕ್ಕೆ ಭಕ್ತಿ ನಮನಗಳನ್ನು ಸಲ್ಲಿಸಿದರು ನಂತರ ತೀರ್ಥ ಪ್ರಸಾದಗಳ ಸೇವಾ ಕಾರ್ಯ ಜರಗಿತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು