LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

 

ಬೆಂಗಳೂರು: ಡೈರೆಕ್ಟೊರೇಟ್ ಜನರಲ್ ರಿಸೆಟ್ಲ್‍ಮೆಂಟ್ ಅವರ ಪ್ರಾಯೋಜಕತ್ವದಲ್ಲಿ ಮಾಜಿ ಸೈನಿಕರಿಗಾಗಿ ಬೆಂಗಳೂರಿನನ ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ ಅಂಡ್ ಸೆಂಟರ್‍ನಲ್ಲಿ ಇದೇ ಫೆ.27ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ.

ಆಸಕ್ತ ಮಾಜಿ ಸೈನಿಕರು ಮಾಜಿ ಸೈನಿಕರ ಗುರುತಿನ ಚೀಟಿ ಮತ್ತು ಬಯೋಡೇಟದ  5 ಪ್ರತಿಗಳೊಂದಿಗೆ ನೇರವಾಗಿ ಭಾಗವಹಿಸಬಹುದು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 020-26341217 ಅಥವಾ 011-20863432 ಮತ್ತು ವೆಬ್‍ಸೈಟ್ [email protected] ಅನ್ನು ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ವಿ.ಹಿರೇಮಠ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026