LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದೇಶಾದ್ಯಂತ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಉದ್ಯೋಗ.!

 

ಬೆಂಗಳೂರು: ಐಬಿಪಿಎಸ್ ಈ ತಿಂಗಳ 1ರಿಂದ ದೇಶಾದ್ಯಂತ ಗ್ರಾಮೀಣ ಬ್ಯಾಂಕ್‌ಗಳಲ್ಲಿ 8,612 ಉದ್ಯೋಗಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಸ್ವೀಕರಿಸುತ್ತಿದೆ.

ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಹಾಕಲು ಜೂನ್ 21 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಕೆಗೆ ಎಸ್ಸಿ, ಎಸ್ಟಿ, ಅಂಗವಿಕಲರು 175 ರೂ., ಇತರರಿಗೆ 850ರೂ. ನಿಗದಿಪಡಿಸಲಾಗಿದೆ.

ಆಫೀಸರ್(ಸ್ಕೇಲ್-1,2,3), ಆಫೀಸ್ ಅಸಿಸ್ಟೆಂಟ್ ವಿಭಾಗದಲ್ಲಿ ಹುದ್ದೆಗಳಿವೆ. ಆಗಸ್ಟ್‌ನಲ್ಲಿ ಪ್ರಿಲಿಮ್ಸ್ ಹಾಗೂ  ಸೆಪ್ಟೆಂಬರ್‌ನಲ್ಲಿ ಮೇನ್ಸ್ ಇದೆ. ವೆಬ್‌ಸೈಟ್:https://ibps.in/

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪದ್ಮಶ್ರೀ ಹಿಂದಿರುಗಿಸಿದ ಕುಸ್ತಿಪಟು ಬಜರಂಗ್ ಪುನಿಯಾದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾಕುಡಿಯುವ ನೀರಿನ ತೆರಿಗೆ ಹೆಚ್ಚಳ- ಜನರಿಗೆ ಶಾಕ್ ನೀಡಿದ ಸರ್ಕಾರ'ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ'-ಡಿಕೆಶಿ'ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ'- ಸಿಎಂ ಸಿದ್ದರಾಮಯ್ಯದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷನಿಗೆ ಆಹ್ವಾನ