ಬೆಳಗಾವಿ : ಬಿಸಿಲ ಝಳದ ನಡುವೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿಯಲ್ಲಿ ಈ ನಡೆದಿದೆ. ಚಿಂಚಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ವೆಂಕಟೇಶ್ ಬಳ್ಳಾರಿ (35) ಮೃತ ದುರ್ದೈವಿ. ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಿವಾಸಿಯಾಗಿರುವ ಅವರು ಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಫೋಟೋ ಪೂಜೆ ಮಾಡುವ ವೇಳೆ ಕುಸಿದು ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.