Press ID & Credential Portal
Apply / Verify  ➔
LIVE TV LocalKarnatakaCrimeIndiaWorldFilmNationalLife StyleInternationalBusinessPoliticsSportsBusinessEducationTechnology
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Karnataka

BREAKING: K-SET ಪರೀಕ್ಷೆ 2026ರ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಇಎ | K-SET 2026 Exam

ಬೆಂಗಳೂರು: ಅಕ್ಟೋಬರ್ 11ರಂದು ಒಟ್ಟು 37 ವಿಷಯಗಳಿಗೆ ನಡೆದ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆಸೆಟ್) ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

ಕೀ ಉತ್ತರಗಳಿಗೆ ಬಂದ ಆಕ್ಷೇಪಣೆಗಳನ್ನು ಪರಿಗಣಿಸಿ ಈ ಫಲಿತಾಂಶ ಪ್ರಕಟಿಸಲಾಗಿದೆ. ಇದಕ್ಕೆ ಆಕ್ಷೇಪಣೆಗಳು ಇದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಅ.26ರ ಬೆಳಿಗ್ಗೆ‌ 10.30 ಗಂಟೆಯೊಳಗೆ ಇ-ಮೇಲ್  (cetonline.Karnataka.gov.in/kea/) ಮೂಲಕ ತಿಳಿಸಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ತಾತ್ಕಾಲಿಕ ಫಲಿತಾಂಶದ ಜತೆಗೆ ಅಂತಿಮ ಕೀ ಉತ್ತರಗಳನ್ನೂ ಪ್ರಕಟಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯೇಂದ್ರ ಸಾರಥ್ಯದಲ್ಲೇ ಮುಂದಿನ ವಿಧಾನಸಭಾ ಚುನಾವಣೆ: ಬಿಜೆಪಿ ಹೈಕಮಾಂಡ್ ಮೆಗಾ ಪ್ಲಾನ್ಮದ್ದೂರಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ; ಗ್ರಾಮಸ್ಥರು ನಿಟ್ಟುಸಿರುಸಾಗರ ತಾಲ್ಲೂಕು ಅಂತಿಮ ಮತದಾರರ ಪಟ್ಟಿ ಪ್ರಕಟ: 1.94 ಲಕ್ಷಕ್ಕೆ ಇಳಿದ ಮತದಾರರ ಸಂಖ್ಯೆಮಲ್ಲಿಕಾರ್ಜುನ ಖರ್ಗೆ ವಿರುದ್ಧದ ವೈಯಕ್ತಿಕ ದಾಳಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ: ಮಾಜಿ MLC ರಮೇಶ್ ಬಾಬು ಆಕ್ಷೇಪಮಹರ್ಷಿ ವಾಲ್ಮೀಕಿ ಆದರ್ಶಗಳು ಇಂದಿನ ಯಾಂತ್ರಿಕ ಜಗತ್ತಿಗೆ ಪ್ರಸ್ತುತ: ಮದ್ದೂರು ತಹಶೀಲ್ದಾರ್ ಶಿವಕುಮಾರ್ ಬಿರಾದಾರ್10 ಎಕರೆಯಲ್ಲಿ ಕೆಎಆರ್ ಫ್ಯೂಚರ್ ಅಕಾಡೆಮಿ ಕ್ಯಾಂಪಸ್: ನೇಗಿಲಯೋಗಿ ರೈತ ಮಾರಾಟ ಕೇಂದ್ರದ ಸ್ಥಾಪಕ ಯೋಗೇಶ್ ಅಪ್ಪಾಜಿಸ್ವ-ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಉಚಿತ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನBREAKING : ಕಲ್ಬುರ್ಗಿಯಲ್ಲಿ ತಡರಾತ್ರಿ ದರೋಡೆಗೆ ಬಂದಿದ್ದ ಗ್ಯಾಂಗ್ ನಿಂದ ಫೈರಿಂಗ್ : ಇಬ್ಬರು ಅರೆಸ್ಟ್!ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ : ಗಣಿ ಗುತ್ತಿಗೆ ಪ್ರಕರಣದ PIL ವಜಾಗೊಳಿಸಿದ ಹೈಕೋರ್ಟ್SHOCKING : ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!