LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

2ನೇ ಮಗುವಿನ ನಿರೀಕ್ಷೆಯಲ್ಲಿ ಕನ್ನಡದ ಕೂಲ್ ಚಿತ್ರದ ನಟಿ ಸನಾ ಖಾನ್ ದಂಪತಿ

ಬೆಂಗಳೂರು : ಸ್ಯಾಂಡಲ್‌ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 'ಕೂಲ್' ಚಿತ್ರದಲ್ಲಿ ನಟಿಸಿದ್ದ ಸನಾ ಖಾನ್ ಇದೀಗ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಮುಸ್ಲಿಂ ಧರ್ಮಗುರು ಅನಾಸ್ ಸಯ್ಯದ್ ಅವರನ್ನು ಮದುವೆಯಾಗಿದ್ದ ಸನಾ ಖಾನ್ ಅವರಿಗೆ ಈಗಾಗಲೇ ಸೈಯ್ಯದ್ ತಾರಿಖ್ ಜಮೀಲ್ ಹೆಸರಿನ ಮಗನಿದ್ದಾನೆ. ಇದೀಗ ಅವರು 2ನೇ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಈ ವಿಚಾರವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

'ಅಲ್ಲಾಹನ ಆಶೀರ್ವಾದದಿಂದ ನಾವು ಮೂವರು ಈಗ ನಾಲ್ವರಾಗುತ್ತಿದ್ದೇವೆ. ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದೇವೆ. ಸೈಯದ್ ತಾರಿಕ್ ಜಮೀಲ್ ಅಣ್ಣನಾಗಲು ಉತ್ಸುಕನಾಗಿದ್ದಾನೆ. ಮಗುವಿಗಾಗಿ ನಾವು ಕಾಯುತ್ತಿದ್ದೇವೆ. ಅಲ್ಲಾಹ ನಿಮ್ಮ ಆಶೀರ್ವಾದ ಇರಲಿ' ಎಂದು ಪೋಸ್ಟ್ ಮಾಡಿದ್ದಾರೆ.

'ಇಂಥ ಉಡುಗೊರೆ ನೀಡಲು ಅಲ್ಲಾಹನಿಗೆ ಮಾತ್ರ ಅಧಿಕಾರವಿದೆ. ನಮಗೆ ಒಳ್ಳೆಯದು ಮಾಡಲಿ. ಅಲ್ಲಾಹ ನಮ್ಮ ಪ್ರಾರ್ಥನೆಯನ್ನು ಸ್ವೀಕರಿಸಲಿ' ಎಂದು ಅವರು ಬರೆದುಕೊಂಡಿದ್ದಾರೆ. ಸನಾ ಖಾನ್ ಅವರಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ: -ಗುಪ್ತ ಮಂಚಣ್ಣ .!ಕೊಚ್ಚಿಯಲ್ಲಿ ಮೆಟ್ರೋ ಹಳಿಗಳಿಂದ ರಸ್ತೆಗೆ ಹಾರಿದ ಯುವಕ ಸಾವುಮಡೆನೂರು ಮನು ವಿರುದ್ಧದ ಪ್ರಕರಣ ಹಿಂಪಡೆದ ‌ನಟಿಕಂತೆ ಕಂತೆ ಹಣ ಪತ್ತೆ ಕೇಸ್: ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿ ವಜಾಸಾವಿಗೆ ಸಂಸದ ಡಾ. ಕೆ ಸುಧಾಕರ್ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆಯಮುನಾ ನದಿಯಲ್ಲಿ ನೀರಿನ ಮಟ್ಟ ಏರಿಕೆ - ದೆಹಲಿ ಸರ್ಕಾರದಿಂದ ಎಚ್ಚರಿಕೆಉತ್ತರಾಖಂಡ ಮೇಘಸ್ಫೋಟ - ನಾಪತ್ತೆಯಾಗಿದ್ದ ಕೇರಳ ಮೂಲದ 28 ಪ್ರವಾಸಿಗರ ತಂಡ ಸುರಕ್ಷಿತಮೃತಪಟ್ಟ ತಾಯಿ ಖಾತೆಯಲ್ಲಿದ್ದ ಹಣ ಕಂಡು ಮೂರ್ಛೆ ಹೋದ ಮಗ!! ಶಾರುಖ್ ಖಾನ್ ಆಸ್ತಿಗೂ ಮೀರಿದ ಮೊತ್ತಕಂದಕಕ್ಕೆ ಉರುಳಿದ ಸಿಆರ್‌ಪಿಎಫ್ ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿದ್ದ ವಾಹನ; ಮೂವರು ಸಾವುಧರ್ಮಸ್ಥಳ: ಯುವತಿ ನೇಣು ಬಿಗಿದು ಆತ್ಮಹತ್ಯೆ..!!