LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

SPV ಹಾಗೂ GRICP ಇಂದ ಕನ್ನಡ ರಾಜ್ಯೋತ್ಸವ ಆಚರಣೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಶ್ರೀ ಪ್ರಸನ್ನ ವೀರಾಂಜನೇಯ ಸೇವಾ ಟ್ರಸ್ಟ್ ಹಾಗೂ GRIP ಹಳೆಯ ವಿದ್ಯಾರ್ಥಿಗಳ ಸಂಘದ ಸಾಯುವದ ವತಿಯಿಂದ ವಿಶೇಷವಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಯಿತು.


ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಖ್ಯಾತ ವಾಗ್ಮಿ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ನಿವೃತ್ತ ನಿರ್ದೇಶಕರಾದ ಡಾ. ಕೆಪಿ ಪುತ್ತೂರಾಯ ಅವರು ವಿಶೇಷವಾದಂತಹ ಉಪನ್ಯಾಸವನ್ನು ನೀಡಿದರು, ಅಲ್ಲದೆ ನೆರೆದಿದ್ದವರನ್ನು ಮಾತಿನ ಮೂಲಕ ನಗೆ ಹಬ್ಬವನ್ನೇ ಸುರಿಸಿದರು.


ಇನ್ನು ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ಸಾಕಷ್ಟು ಮೇಳಸಿದವು ಜಾನಪದ ಹಾಡುಗಳು ನೃತ್ಯ ಸಂಗೀತ ನಾಟಕಗಳು ಯೋಗ ಪ್ರದರ್ಶನ ಹಲವು ಸಂಘ ಸಂಸ್ಥೆಗಳು ಹಾಗೂ ಜಿ ಆರ್ ಐ ಸಿ ಪಿ ವಿದ್ಯಾರ್ಥಿಗಳು ಮತ್ತು ಹಳೆಯ ವಿದ್ಯಾರ್ಥಿಗಳು ವಿಶೇಷವಾದಂತಹ ಸಾಂಸ್ಕೃತಿಕ ಚಟುವಟಿಕೆಗಳನ್ನು ವೇದಿಕೆ ಮೇಲೆ ನಡೆಸಿಕೊಟ್ಟರು.  ಇನ್ನು ಕಾರ್ಯಕ್ರಮದಲ್ಲಿ ವಿಶೇಷವಾಗಿ ಯೋಗ ಕೇಂದ್ರಗಳಿಂದ ವಿದ್ಯಾರ್ಥಿಗಳು ವಿಭಿನ್ನ ಹಾಗೂ ವಿಶೇಷವಾದಂತಹ ಯೋಗದ ಭಂಗಿಗಳನ್ನು ಮಾಡುವ ಮೂಲಕ ಆರೋಗ್ಯದ ಬಗ್ಗೆ ಜಾಗೃತಿಯನ್ನು ಸಹ ಮೂಡಿಸಿದರು. ಅಭಿರುಚಿ ಭರತನಾಟ್ಯ ಕಲಾ ಕೊಟ್ಟಿರದಿಂದ ಭರತನಾಟ್ಯ ಹಾಗೂ ಪತಂಜಲಿ ಯೋಗ ಶಿಕ್ಷಣ ಸಂಸ್ಥೆಯಿಂದ ಯೋಗ ಪ್ರದರ್ಶನ ನಯನ ಮನೋಹರವಾಗಿತ್ತು.


ಇನ್ನು ಕಾರ್ಯಕ್ರಮದಲ್ಲಿ ಶ್ರೀ ಪ್ರಸನ್ನ ವೀರಾಂಜನೇಯ ಸೇವಾ ಟ್ರಸ್ಟಿಗಳಾದ ಪ್ರಸನ್ನ ಕುಮಾರ್ ರಾಜನ್ ಶಾಂತಕುಮಾರ್ ನಾಗೇಶ್ವರ ಹಾಗೂ ಜಿ ಆರ್ ಐ ಸಿ ಪಿ ಸಂಘದ ಮುಖ್ಯಸ್ಥರಾದ ಸೂರ್ಯನಾರಾಯಣ ಉಪಾಧ್ಯಕ್ಷರಾದ ರಾಮಚಂದ್ರ ಖಜಂಚಿಯಾದ ರವೀಂದ್ರ ಆರ್ ಎಲ್ ಕಾರ್ಯದರ್ಶಿಯಾದ ನಾಗೇಶ್ ರಾವ್ ಹಾಗೂ ಸಂಸ್ಥೆ ಸಂಸ್ಥೆಯ ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ