Karnataka Budget 2025: ಕಲಾವಿದರಿಗೆ ಸಿಹಿಸುದ್ದಿ - ಮಾಸಾಶನ ಮೊತ್ತ 2500 ರೂ.ಗೆ ಹೆಚ್ಚಳ
ಬೆಂಗಳೂರು : ರಾಜ್ಯ ಸರ್ಕಾರ ಕಲಾವಿದರಿಗೆ ಗುಡ್ ನ್ಯೂಸ್ ನೀಡಿದ್ದು, ಮಾಸಾಶನ 2500 ರೂ.ಗೆ ಹೆಚ್ಚಳ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕಲಾವಿದರಿಗೆ ನೀಡುತ್ತಿರುವ ಮಾಸಾಶನ ಮೊತ್ತ 2000 ರೂನ್ನು 2500 ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.