LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

 

       ದಾವಣಗೆರೆ:  ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ಮರಾಠ ಸಮುದಾಯ ಹಾಗೂ ಇದರ ಉಪ ಸಮುದಾಯದವರಿಂದ ಆಹಾರವಾಹಿನಿ ಯೋಜನೆಗೆ ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮರಾಠ ಸಮುದಾಯದ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೆÇೀರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್. ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್, ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ನಿಗಮದ ವೆಬ್ಸೈಟ್ http://kmcdc.karnataka.gov.in/kn/ ನಲ್ಲಿ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಮಾರ್ಚ್ 5 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 080-29903994 ಮತ್ತು 8867537799 ಸಂಪರ್ಕಿಸಬಹುದೆಂದು ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026