LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

Karnataka State Police: ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ..!

ಕರ್ನಾಟಕ ರಾಜ್ಯ ಪೊಲೀಸ್ (Karnataka State Police) ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ರಾಜ್ಯ ಪೊಲೀಸ್ (KSP) ನೇಮಕಾತಿ 2024 :
* ಇಲಾಖೆ ಹೆಸರು : ಕರ್ನಾಟಕ ರಾಜ್ಯ ಪೊಲೀಸ್ (KSP).
* ಹುದ್ದೆಗಳ ಸಂಖ್ಯೆ : 9,525.
* ಹುದ್ದೆಗಳ ಹೆಸರು : ಪೊಲೀಸ್ ಕಾನ್ಸ್ಟೇಬಲ್ (PC) ಮತ್ತು ಪಿಎಸ್ಐ (PSI).
* ಉದ್ಯೋಗ ಸ್ಥಳ : ಕರ್ನಾಟಕ.
* ಅಪ್ಲಿಕೇಶನ್ ಮೋಡ್ : ಆನ್‌ಲೈನ್‌ ಮೋಡ್.



ಹುದ್ದೆಗಳ ವಿವರ/Post details :
ಡಿವೈಎಸ್ಪಿ (Civil) : 010.
ಪೊಲೀಸ್ ಕಾನ್ಸ್‌ಟೇಬಲ್ (Civil) : 3,000.
ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/DAR) : 3,500.
ಕೆ.ಎಸ್.ಆರ್.ಪಿ : 2,400.
ಪಿಎಸ್ಐ(PSI) : 615.

ಸಂಬಳದ ವಿವರ/Salary details :
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಇಲಾಖೆಯ ನಿಯಮಾನುಸಾರ ಸಂಬಳ ನೀಡಲಾಗುತ್ತದೆ.

ವಯೋಮಿತಿ/Age :
ಇಲಾಖೆಯ ನಿಯಮದಂತೆ ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು.



ವಯೋಮಿತಿ ಸಡಿಲಿಕೆ/Age relaxation : 
Cat-2A/2B/3A & 3B ಅಭ್ಯರ್ಥಿಗಳು : 03 ವರ್ಷಗಳು.
SC/ST ಅಭ್ಯರ್ಥಿಗಳು : 05 ವರ್ಷಗಳು.

ಅರ್ಜಿ ಶುಲ್ಕ/Application fee :
ಯಾವದೇ ಅರ್ಜಿ ಶುಲ್ಕ ಇರುವುದಿಲ್ಲ.



ಶೈಕ್ಷಣಿಕ ಅರ್ಹತೆ/Educational qualification :
ಇಲಾಖೆಯ ನಿಯಮನುಸಾರ ಅಭ್ಯರ್ಥಿಯು 10ನೇ, 12ನೇ ಹಾಗೂ ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು .

ಆಯ್ಕೆ ವಿಧಾನ/Selection process :
ಲಿಖಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ದೈಹಿಕ ಗುಣಮಟ್ಟದ ಪರೀಕ್ಷೆ ಮತ್ತು ಸಂದರ್ಶನ.

ಅರ್ಜಿ ಸಲ್ಲಿಸುವುದು ಹೇಗೆ/How to apply?
1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್ ಅಪ್ಲಿಕೇಶನ್‌ಗಳ ಲಿಂ‌ಕ್‌ನ್ನು Click ಮಾಡಿ.
4. ಕೊಟ್ಟಿರುವ ಫಾರ್ಮ್‌ನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್‌ನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು (Print) ಮರೆಯಬೇಡಿ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಶೀಘ್ರದಲ್ಲೇ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿ.ಎಸ್ಸಿ. ಪದವಿ ಪಠ್ಯದಲ್ಲಿ ಸಾಹಿತಿ ಡಾ.ಬಿ.ಎಲ್.ವೇಣುರವರ ಕಥೆ ಸೇರ್ಪಡೆ.!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ 05-08-2025.!!ಪುತ್ರದಾ ಏಕಾದಶಿ ದಿನ ದಂಪತಿಗಳು ಹೀಗೆ ಮಾಡಿದರೆ ಸಂತಾನ ಪ್ರಾಪ್ತಿ.!ವಚನ: -ಮನಸಂದ ಮಾರಿತಂದೆ .!'ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ದಾಖಲಾತಿ ಬಿಡುಗಡೆ ಮಾಡುತ್ತಾರೆ'- ಪ್ರಿಯಾಂಕ ಖರ್ಗೆಸಾರಿಗೆ ನೌಕರರ ರಜೆ ರದ್ದು ಮಾಡಿ ಸಾರಿಗೆ ಇಲಾಖೆ ಆದೇಶ'ಆ.8ಕ್ಕೆ ರಾಹುಲ್‌ ಗಾಂಧಿ ಪ್ರತಿಭಟನಾ ರ‍್ಯಾಲಿ ಮುಂದೂಡಿಕೆ'- ಡಿಕೆಶಿ71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಕನ್ನಡದಲ್ಲಿ ‘ಕಂದೀಲು’ ಅತ್ಯುತ್ತಮ ಚಿತ್ರ'ದೇಶದಲ್ಲಿ ಗೊಂದಲ ಸೃಷ್ಟಿಸಲು ಹೊರಟ ಕಾಂಗ್ರೆಸ್ ಪಕ್ಷ'- ವಿಜಯೇಂದ್ರ ಆಕ್ಷೇಪ'ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ'- ಸೇನಾ ಹೇಳಿಕೆಗೆ ರಾಹುಲ್‌ ಗಾಂಧಿಗೆ ಸುಪ್ರೀಂ ಛೀಮಾರಿ