LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

KAS ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌: 120 ಹೆಚ್ಚುವರಿ ಹುದ್ದೆ

ಕರ್ನಾಟಕ ಲೋಕಸೇವಾ ಆಯೋಗದಿಂದ 2023- 24ನೇ ಸಾಲಿನಲ್ಲಿ 384 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗೆ 120 ಹುದ್ದೆಗಳನ್ನು ಸೇರ್ಪಡೆ ಮಾಡಿ 504 ಹುದ್ದೆಗಳಿಗೆ ನೇಮಕಾತಿ
ನಡೆಸುವ ಸಾಧ್ಯತೆ ಇದೆ. 2017-18ರಲ್ಲಿ ಅರ್ಜಿ ಸಲ್ಲಿಸಿದವರಿಗೆ ವಯಸ್ಸಿನ ನಿರ್ಬಂಧವಿಲ್ಲದೆ ಈ ಬಾರಿ ಅರ್ಜಿ ಸಲ್ಲಿಕೆಗೆ ವಿಶೇಷ ಅವಕಾಶ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ.

384 ಹುದ್ದೆಗಳಿಗೆ ಈಗಾಗಲೇ 1.95 ಲಕ್ಷ ಅರ್ಜಿ ಸಲ್ಲಿಕೆಯಾಗಿವೆ. ಹುದ್ದೆಗಳ ಹೆಚ್ಚಳ ಸಹಿತ ಪರಿಸ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ ಮುಂದಿನ ದಿನಗಳಲ್ಲಿ ಪ್ರಕಟಿಸಲಿದೆ ಎಂದು ಹೇಳಲಾಗಿದೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST