LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

KEA ಪರೀಕ್ಷೆ: ಅಂತಿಮ ಕೀ ಉತ್ತರ ಪ್ರಕಟ

 

ಬೆಂಗಳೂರು: ಕರ್ನಾಟಕ ವಿದ್ಯುತ್‌ ನಿಗಮ ಮತ್ತು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿನ ವಿವಿಧ ವೃಂದದ ಹುದ್ದೆಗಳಿಗೆ ದಿನಾಂಕ 18.02.2024 ರಂದು ನಡೆದ ಪರೀಕ್ಷೆಗಳ ಅಂತಿಮ ಕೀ ಉತ್ತರಗಳನ್ನು, ಕರ್ನಾಟಕ ಪರೀಕ್ಷಾ ವೆಬ್ ಸೈಟ್ ನಲ್ಲಿಪ್ರಕಟವಾಗಿದೆ.  

http://kea.kar.nic.in ಪ್ರಕಟಗೊಳಿಸಲಾಗಿದೆ ಎಂದು ಪರೀಕ್ಷಾ ಪ್ರಾಧಿಕಾರವು ಪ್ರಕಟಣೆಯಲ್ಲಿ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST