LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉದ್ಯಮಿ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ Keerthy Suresh

ಗೋವಾ: ನಟಿ ಕೀರ್ತಿ ಸುರೇಶ್ ಆಂಟನಿ ಥಟ್ಟಿಲ್ ಅವರನ್ನು ವಿವಾಹವಾಗಿದ್ದಾರೆ. ದುಬೈ ಮೂಲದ ಉದ್ಯಮಿ ಆಂಟನಿ ಜೊತೆ ಹಿಂದೂ ಸಂಪ್ರದಾಯದಂತೆ ಕೀರ್ತಿ ಸುರೇಶ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಈ ಮದುವೆ ಸಮಾರಂಭ ಗೋವಾದಲ್ಲಿ ನಡೆದಿದೆ. ಗೋವಾದಲ್ಲಿ ಗುರುವಾರ (ಡಿಸೆಂಬರ್ 12) ನಡೆದ ವಿವಾಹ ಸಮಾರಂಭದಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತರು ಮಾತ್ರ ಭಾಗವಹಿಸಿದ್ದರು.

ಕೀರ್ತಿ ಸುರೇಶ್ ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. ಅಲ್ಲದೇ ಕ್ರಿಶ್ಚಿಯನ್ ರೀತಿಯಲ್ಲಿಯೂ ಮದುವೆ ನಡೆಯಲಿದೆ ಎಂಬ ಮಾತು ಕೂಡ ಕೇಳಿ ಬರುತ್ತಿದೆ. ಸದ್ಯ ಕೀರ್ತಿ ಸುರೇಶ್ ಅವರ ಮದುವೆಯ ಫೋಟೋಗಳು ವೈರಲ್ ಆಗಿವೆ. ಇವುಗಳನ್ನು ನೋಡಿದ ಹಲವು ಸಿನಿಮಾ ತಾರೆಯರು, ಅಭಿಮಾನಿಗಳು, ನೆಟಿಜನ್‌ಗಳು ನವ ಜೋಡಿಗೆ ಶುಭ ಕೋರುತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ರಾಜ್ಯಾದ್ಯಂತ ಮೂರು ದಿನ ಮತ್ತೆ ಮಳೆಯ ಅಬ್ಬರ.!ದಿನದ ಮಂಡಕ್ಕಿ ಒಗ್ಗರಣೆ- ಮಿರ್ಚಿ 27-07-2025.!ನಿಮ್ಮ ಮನೆ ಬಾಗಿಲಲ್ಲಿ ನಿಂಬೆ ಇಡುವುದೇಕೆ ಅಗತ್ಯ? ಉತ್ತರ ಇಲ್ಲಿ ಇದೆ..!ವಚನ: -ಬೊಂತಾದೇವಿ .!ಹೃದಯಾಘಾತಕ್ಕೂ ಕೊರೋನಾ ಲಸಿಕೆಗೂ ನಂಟಿಲ್ಲ: ಅಧ್ಯಯನಉಡುಪಿ: ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ- ಮೂರ್ಛೆ ಹೋಗಿ ಸಿಕ್ಕಿಬಿದ್ದ ಕಳ್ಳರುಜೈಲಿಂದ ತಪ್ಪಿಸಿಕೊಂಡು ಬಾವಿಯಲ್ಲಿ ಅಡಗಿದ್ದ ಅಪರಾಧಿ ಕೆಲವೇ ಗಂಟೆಗಳಲ್ಲಿ ಸೆರೆ- ನಾಲ್ವರು ಅಧಿಕಾರಿಗಳು ಸಸ್ಪೆಂಡ್ಆಲಿಯಾ ಕಶ್ಯಪ್ ಸುಂದರ ಕ್ಷಣದ ಬಿಕಿನಿ ಲುಕ್ ಗೆ ನೆಟ್ಟಿಗರು ಫುಲ್ ಫಿದಾಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ ತನಿಖೆ ಚುರುಕು : SIT ಎದುರು ವಿಚಾರಣೆಗೆ ಹಾಜರಾದ ದೂರುದಾರ.!ನಿವೃತ್ತಿ ಬಳಿಕ ಸರ್ಕಾರದ ಯಾವುದೇ ಹುದ್ದೆ ಒಪ್ಪಿಕೊಳ್ಳುವುದಿಲ್ಲ ಎಂದ ಸಿಜೆಐ ಬಿ.ಆರ್. ಗವಾಯಿ