LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಂಬೇಡ್ಕರ್ ದೇವರಿಗಿಂತ ಕಡಿಮೆಯಲ್ಲ: ಕೇಜ್ರಿವಾಲ್

ನವದೆಹಲಿ,ಡಿ.19 : ಆಧುನಿಕ ಭಾರತದಲ್ಲಿ ಅಂಬೇಡ್ಕರ್ ಅವರು ದೇವರಿಗಿಂತ ಕಡಿಮೆಯಲ್ಲ’ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ತಿಳಿಸಿದರು.
ಅಂಬೇಡ್ಕರ್ ಕುರಿತು ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಖಂಡಿಸಿದ ಅವರು, ಅವರಾಡಿದ ಮಾತುಗಳು ಬಹಳ ನೋವು ತರಿಸುವಂತಹವು. ಅವರು ಬಾಬಾ ಸಾಹೇಬರನ್ನು ಎಷ್ಟು ದ್ವೇಷಿಸುತ್ತಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದರು.
ಅಮಿತ್ ಶಾ ಅವರಿಂದ ಬಾಯಿ ತಪ್ಪಿ ಈ ಮಾತುಗಳು ಬಂದಿರಬಹುದು ಎಂದು ಮೊದಲಿಗೆ ಭಾವಿಸಿದ್ದೆವು. ಆದರೆ ಮರು ದಿನ ಪ್ರಧಾನಿ ಮೋದಿ ಅವರೂ ಶಾ ಅವ ರನ್ನು ಸಮರ್ಥಿಸಿಕೊಂಡಿದ್ದಾರೆ.
ಇದನ್ನು ಗಮನಿಸಿದರೆ ಅವರು ಉದ್ದೇಶಪೂರ್ವಕವಾಗಿಯೇ ಹೇಳಿದ್ದಾರೆ ಎನಿ ಸುತ್ತದೆ ಎಂದು ಪ್ರತಿಕ್ರಿಯಿಸಿದರು. ಭಗವಾನ್ ವಾಲ್ಮೀಕಿ ಮಂದಿರಕ್ಕೆ ಭೇಟಿ ನೀಡಿದ್ದ ವೇಳೆ ಅವರು ಮಾತನಾಡಿದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST