LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾನ್ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಮಿಂಚಿದ ಕೆಜಿಎಫ್‌ ನಟಿ ಮೌನಿ

ಮುಂಬೈ : ಕನ್ನಡದ ‘ಕೆಜಿಎಫ್’ಚಿತ್ರದಲ್ಲಿ ಯಶ್ ಜೊತೆ ನಟಿಸಿದ ಮೌನಿ ರಾಯ್ ಅವರು 78ನೇ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗವಹಿಸಿದ್ದಾರೆ. ಕನ್ನಡದ ನಟಿ ದಿಶಾ ಮದನ್ ಬಳಿಕ ನಟಿ ಮೌನಿ ರಾಯ್ ಕೂಡ ಕಾನ್ ಸಿನಿಮಾ ಹಬ್ಬದಲ್ಲಿ ಭಾಗಿಯಾಗಿದ್ದಾರೆ. ಅದಕ್ಕಾಗಿ ಫ್ರಾನ್ಸ್‌ಗೆ ತೆರಳಿದ್ದಾರೆ. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ನಟಿ ಸಖತ್‌ ಆಗಿ ಮಿಂಚಿದ್ದಾರೆ.

ಈ ಕಾರ್ಯಕ್ರಮಕ್ಕೆ ಭಾಗಿಯಾಗಲು ಫಿಲ್ಮ್ ಫೆಸ್ಟಿವಲ್ ಆಯೋಜಕರು ಕೆಲವೇ ಕೆಲವು ತಾರೆಯರಿಗೆ ಮಾತ್ರ ಆಮಂತ್ರಣ ನೀಡುತ್ತಾರೆ. ಅದರಂತೆ ನಟಿ ಮೌನಿ ರಾಯ್ ಅವರಿಗೂ ಆಹ್ವಾನ ನೀಡಲಾಗಿದೆ. ಹೀಗಾಗಿ ಅವರು ಕೂಡ ಈ ಕಾರ್ಯಕ್ರಮಕ್ಕೆ ತೆರಳಿದ್ದಾರೆ.

ಫ್ರಾನ್ಸ್‌ನಲ್ಲಿ ಈ ಸಿನಿಮಾ ಹಬ್ಬಕ್ಕೆ ಅದ್ಧೂರಿಯಾಗಿ ಚಾಲನೆ ನೀಡಲಾಗಿದೆ. ಅತೀ ದೊಡ್ಡ ಚಲನಚಿತ್ರೋತ್ಸವಕ್ಕೆ ದೇಶ ವಿದೇಶದ ನಟ-ನಟಿಯರು ಭಾಗಿಯಾಗಿದ್ದಾರೆ. ಈ ಚಲನಚಿತ್ರೋತ್ಸವ ಮೇ 13ರಿಂದ 24ರವರೆಗೆ ನಡೆಯಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026