ಚ. ಕಿತ್ತೂರು.,ಜಿಲ್ಲಾ ಆಡಳಿತ ಬೆಳಗಾವಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಚನ್ನಮ್ಮನ ಕಿತ್ತೂರು ಉತ್ಸವ 2026ರ ಪ್ರಯುಕ್ತ ಪಟ್ಟಣದ ಕಲ್ಮಠ ಶಾಲಾ ಮೈದಾನದಲ್ಲಿ ನಡೆದ ಮಹಿಳಾ ಕಬ್ಬಡಿ ಪಂದ್ಯಾವಳಿಯಲ್ಲಿ ಖಾನಾಪುರ ತಂಡ ಬೈಲಹೊಂಗಲ ತಂಡವನ್ನು ಸೊಲಿಸಿ ಪ್ರಥಮ ಸ್ಥಾನ ಪಡೆಯಿತು.