LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಣ್ಣಿಗೆ ಕಾಣದಂತಹ  ಗಾಳಿ ಮುಖಾಂತರ ನಕಾರಾತ್ಮಕ ಮಾಟ ಮಂತ್ರದ ದೋಷಗಳಿಗೆ ವಿಶೇಷ ಪರಿಹಾರ ತಿಳಿದುಕೊಳ್ಳಿ

 

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ನಕಾರಾತ್ಮಕ ಶಕ್ತಿಯನ್ನು ಯಾವ ಮನೆಯಲ್ಲಿ ಹೆಚ್ಚಾಗಿ ಇರುತ್ತದೆಯೋ ಅಂತಹ ಮನೆಯಲ್ಲಿ ಲಕ್ಷ್ಮಿ ನೆಲೆಸುವುದಿಲ್ಲ ಮತ್ತು ಏಳಿಗೆ ಅನ್ನೋದು ಕೂಡ ಆಗುವುದಿಲ್ಲ. ಪದೇ ಪದೇ ಜಗಳ ಕದನಗಳು ಮುಖ್ಯವಾಗಿ ಹಣಕಾಸಿನ ಸಮಸ್ಸೆಗಳು ಹೆಚ್ಚಾಗಿ ಕಾಡುತ್ತದೆ. ಇಂತಹ ನಕಾರಾತ್ಮಕ ಶಕ್ತಿಯನ್ನು ಮನೆಯಲ್ಲಿ ಕಡಿಮೆ ಮಾಡಿಕೊಳ್ಳುವುದು ಹೇಗೆ ಎಂದು ಈ ಲೇಖನದಲ್ಲಿ ತಿಳಿಸಿಕೊಡುತ್ತೇವೆ.

ಈ ಒಂದು ಪರಿಹಾರವನ್ನು ವಾರಕ್ಕೆ ಒಮ್ಮೆ ಅಥವಾ ತಿಂಗಳಿಗೆ ಒಮ್ಮೆ ಮಾಡಿಕೊಳ್ಳಬಹುದು. ಅದರಲ್ಲೂ ಹುಣ್ಣಿಮೆ ದಿನ ಮಾಡಿಕೊಂಡರೆ ಒಳ್ಳೆಯದು ಮತ್ತು ವಾರಕ್ಕೆ ಮಾಡಿಕೊಳ್ಳುವವರು ಶುಕ್ರವಾರ ಮಾಡಿದರೆ ಒಳ್ಳೆಯದು. ಈ ಪರಿಹಾರ ಮಾಡುವುದಕ್ಕೆ ಒಂದು ಮಣ್ಣಿನ ದೀಪ ಬೇಕಾಗುತ್ತದೆ. ಈ ಮಣ್ಣಿನ ದೀಪದ ಒಳಗೆ,ಲವಂಗ, ಕರ್ಪೂರ, ಏಲಕ್ಕಿ, ಸಾಮ್ರಾಣಿ ದೂಪ, ಒಂದು ಚಮಚ ಶುದ್ಧವಾದ ತುಪ್ಪ, ಒಂದು ಪಲಾವ್ ಎಲೆ ಹಾಕಿ ಬೆಂಕಿಯನ್ನು ಹಚ್ಚಬೇಕು.

ದೀಪ ಉರಿಯುವ ಸಮಯದಲ್ಲಿ ನಿಮ್ಮ ಮನಸ್ಸಿನಲ್ಲಿ ಏನೇನು ಕಷ್ಟ ಇದೆ ಮತ್ತು ನಿಮ್ಮ ಕನಸುಗಳನ್ನು ಹೇಳಿಕೊಳ್ಳಿ. ಇನ್ನು ದೀಪವನ್ನು ತಲೆ ಸ್ನಾನ ಮಾಡಿ ಬ್ರಾಹ್ಮೀ ಮುಹೂರ್ತದಲ್ಲಿ ಮಾಡಬೇಕು. ಮೊದಲು ದೇವರ ಪೂಜೆ ಮಾಡಿದ ನಂತರ ಈ ಒಂದು ಪರಿಹಾರವನ್ನು ಮಾಡಬೇಕು. ದೀಪ ಉರಿದ ನಂತರ ಅದರಲ್ಲಿ ಕಪ್ಪು ಭಸ್ಮ ಇರುತ್ತದೆ. ಅದನ್ನು ನೀವು ಪ್ರತಿದಿನ ಹಚ್ಚಿಕೊಳ್ಳಬೇಕು. ಈ ರೀತಿ ಮಾಡಿದರೆ ಯಾವುದೇ ಒಂದು ನೆಗೆಟಿವ್ ಎನರ್ಜಿ ಹತ್ತಿರಕ್ಕೆ ಬರುವುದಿಲ್ಲ ಮತ್ತು ಸಾಕಷ್ಟು ಬದಲಾವಣೆಯನ್ನು ನೀವು ಕಾಣುತ್ತಿರ. ಇನ್ನು ಇದರಿಂದ ಬರುವ ಸಾಮ್ರಾಣಿ ಹೊಗೆಯನ್ನು ಮನೆಯ ಮೂಲೆ ಮೂಲೆಗೂ ತೋರಿಸಬೇಕು.

ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026