LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೂಲಿಕಾರ್ಮಿಕ ಈಗ ಹಂಪಿ ವಿವಿಯ ಸಿಂಡಿಕೇಟ್ ಸದಸ್ಯ*

ಸೋಮಶೇಖರ ಬಣ್ಣದಮನೆ ಕಡು ಬಡತನದ ಕುಟುಂಬದಲ್ಲಿ ಆರನೇ ಪುತ್ರನಾಗಿ ಜನಿಸಿದ್ದು.
ತಂದೆ ದಾನಪ್ಪ,ತಾಯಿ ರವಳಮ್ಮ,ಇಬ್ಬರೂ ಕೂಲಿಕಾರ್ಮಿಕರು,ಸೋಮಶೇಖರಬಣ್ಣದಮನೆ (ಸೋಮಪ್ಪ ಸಿ) ನಗರದ ಮುನ್ಸಿಪಲ್ ಶಾಲೆಯಲ್ಲಿ ಹತ್ತನೇ ತರಗತಿ ಓದಿದರು.ಬಡತನದ ಕಾರಣ ಓದು ಅರ್ಧಕ್ಕೆ ಮುಟಕುಗೊಳಿಸಿ ಕಟ್ಟಡಗಳ ಕಾಮಗಾರಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರು ನಂತರದ ದಿನಗಳಲ್ಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮೊಟ್ಟ ಮೊದಲನೆಯ ಬಾರಿಗೆ ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಮಿಕರ ಸಂಘವನ್ನು ರಚಿಸಿ ಮೊಟ್ಟಮೊದಲ ಜಿಲ್ಲಾಧ್ಯಕ್ಷನಾಗಿಯು ಕಾರ್ಯನಿರ್ವಹಿಸಿ ಕಾರ್ಮಿಕರ ನ್ಯಾಯಯುತ ಬೇಡಿಕೆ ಈಡೇರಿಕೆಗಾಗಿ ತಾಲೂಕು ಜಿಲ್ಲೆ ರಾಜ್ಯಾದ್ಯಂತ ಹೋರಾಟಗಳನ್ನು ರೂಪಿಸಿ ಯಶಸ್ವಿ ಹೋರಾಟಗಾರ ಎಂದೆನಿಸಿಕೊಂಡರು, ಕಾರ್ಮಿಕರಿಗೆ ಎಲ್ಲಿಯೇ ಅನ್ಯಾಯವಾದರೂ ಸಹ ಹೋರಾಡಿ ನ್ಯಾಯ ದೊರಕಿಸಿಕೊಟ್ಟ ಹಲವು ಉದಾಹರಣೆಗಳಿವೆ, ಅದೇ ರೀತಿ ದಲಿತ ಮತ್ತು ಮೂಲ ನಿವಾಸಿಗಳ ಹಲವಾರು ಸಮಸ್ಯೆಗಳನ್ನು ಹೊಡೆದೋಡಿಸಲು ದಲಿತ ಸಂಘಟನೆಗಳ ಜೊತೆಗೂಡಿ ಹೋರಾಡಿ ನ್ಯಾಯವಾದಿಸಿದ್ದುಂಟು ಮತ್ತು ಆ ತುಳಿತುಕೊಳ್ಳಗಾದ ಸಮುದಾಯಗಳಿಗೆ ಬಾಬಾ ಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ಅವರ ರಚಿಸಿದ ಸಂವಿಧಾನದ ಜಾಗೃತಿಯ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ.
ಸದ್ಯ ಇವರು ಈಗ ದಕ್ಷಿಣ ಭಾರತದ ಬಹುದೊಡ್ಡ ಯಾತ್ರಸ್ಥಳವಾದ ಹಂಪಿಯಲ್ಲಿ ಬೌದ್ಧ ವಿಹಾರವನ್ನ ನಿರ್ಮಿಸುವ ಕನಸನ್ನು ಸಹ ಒತ್ತಿದ್ದಾರೆ ಆ ವಿಷಯಕ್ಕೆ ಸಂಬಂಧಿಸಿದ ಹಾಗೆ ಜಮೀನಿನ ಖರೀದಿ ಪ್ರಕ್ರಿಯೆಯು ನಡೆಯುತ್ತಿದೆ. ಇಷ್ಟೆಲ್ಲ ಮಾಡುತ್ತಿರುವ ಇವರು ತಮ್ಮ ಜೀವನ ನಡೆಸುವುದಕ್ಕಾಗಿ ಪ್ರತಿಷ್ಠಿತ ಗುತ್ತಿಗೆದಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರನ್ನು ಅವಳಿ ಜಿಲ್ಲೆಯ ಜನ ಸಂಘಟನಾ ಚತುರ ಎಂದು ಕರೆಯುವುದುಂಟು.
ಇವರ ಸಾಮಾಜಿಕ ಕಾಳಜಿ ನೋಡಿ ಕರ್ನಾಟಕ ಸರ್ಕಾರವು ಶ್ರೀಯುತರಿಗೆ ಕರ್ನಾಟಕದ ಪ್ರತಿಷ್ಠಿತ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ಆಯ್ಕೆ ಮಾಡಿದ್ದು ಈ ಭಾಗದ ಹಲವಾರು ಪ್ರಗತಿಪರ ವಿಚಾರವಂತರು ಹಾಗೂ ವಿಜಯನಗರ ಜಿಲ್ಲಾ ಬಾಬಾ ಸಾಹೇಬ್ ಅಂಬೇಡ್ಕರ್ ಸಂಘದ ಎಲ್ಲಾ ಸದಸ್ಯರು ಸಂತೋಷ ವ್ಯಕ್ತಪಡಿಸಿದ್ದಾರೆ..
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು