Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕೆಪಿಎಸ್‍ಸಿ: ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ವಯೋಮಿತಿ ಸಡಿಲಿಕೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನಲ್ಲಿ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಸಿವೃಂದದ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಹುದ್ದೆಗಳ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.

ಅಧಿಸೂಚನೆ ಸಂಖ್ಯೆ. ಪಿ.ಎಸ್.ಸಿ.503ಆರ್.ಟಿ.ಬಿ.-2/2023-24/3494 ದಿನಾಂಕ:15-03-2024 ಒಟ್ಟು ಹುದ್ದೆಗಳ ಸಂಖ್ಯೆ 313 (.ಮೂ.ವೃ), ಪಿ.ಎಸ್.ಸಿ.506 ಆರ್.ಟಿ.ಬಿ.-2/2023-24/3497 ದಿನಾಂಕ:    15-03-2024 ಒಟ್ಟು ಹುದ್ದೆಗಳ ಸಂಖ್ಯೆ 60 (.ಮೂ.ವೃ), ಪಿ.ಎಸ್.ಸಿ.505 ಆರ್ಟಿಬಿ-2/2023-24/3496 ದಿನಾಂಕ: 15-03-2024 ಒಟ್ಟು ಹುದ್ದೆಗಳ ಸಂಖ್ಯೆ 16 (ಹೈ.), ಪಿ.ಎಸ್.ಸಿ.504 ಆರ್ಟಿಬಿ-2/2023-24/3495 ದಿನಾಂಕ:15-03-2024 ಒಟ್ಟು ಹುದ್ದೆಗಳ ಸಂಖ್ಯೆ 97 (ಹೈ.) ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿತ್ತು.

ಪ್ರಸ್ತುತ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 166 ಸೆನನಿ 2024, ದಿನಾಂಕ:10.09.2024ರಲ್ಲಿ ಗರಿಷ್ಠ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆಯನ್ನು ನೀಡಿರುವ ಹಿನ್ನೆಲೆಯಲ್ಲಿ

ಅಧಿಸೂಚನೆಗಳಲ್ಲಿನ ವಿವಿಧ ಗ್ರೂಪ್ -ಸಿ ವೃಂದದ ಹುದ್ದೆಗಳಿಗೆ ಸಾಮಾನ್ಯ ಅರ್ಹತೆ- 38 ವರ್ಷಗಳು, ಪ್ರವರ್ಗ 2, 2ಜಿ, 3 ಮತ್ತು 3ಬಿ- 41 ವರ್ಷಗಳು ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1- 43 ವರ್ಷಗಳು" ಎಂಬುದಾಗಿ ಒಂದು ಬಾರಿಗೆ ಅನ್ವಯವಾಗುವಂತೆ (one time measure) ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಿ ತಿದ್ದುಪಡಿ ಅಧಿಸೂಚನೆಯನ್ನು ಅಕ್ಟೋಬರ್ 14 ರಂದು ಹೊರಡಿಸಲಾಗಿರುತ್ತದೆ.

 ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 15 ರಿಂದ 30 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಆಯೋಗದ ವೆಬ್ಸೈಟ್ http://kpsc.kar.nic.in/Lists ರಡಿಯಲ್ಲಿ ಪರಿಶೀಲಿಸಿಕೊಳ್ಳಬಹುದು ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ