LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಎಲ್.ಶ್ರೀಶೈಲ ಅವರಿಗೆ ಪಿಹೆಚ್‍ಡಿ ಪದವಿ

 

 

ಚಿತ್ರದುರ್ಗ: ಚಿತ್ರದುರ್ಗ ನಗರದ ಸರಸ್ವತಿ  ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಎಲ್.ಶ್ರೀಶೈಲ ಅವರಿಗೆ ಕಾನೂನು ಅಧ್ಯಯನ ವಿಷಯದಲ್ಲಿ ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಪಿಹೆಚ್‍ಡಿ ಪದವಿ ನೀಡಿದೆ.

ಮಂಗಳೂರಿನ ಎಸ್‍ಡಿಎಂ ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ.ತಾರನಾಥ  ಅವರ ಮಾರ್ಗದರ್ಶನದಲ್ಲಿ “ಪರಿಸರ ಸಂರಕ್ಷಣೆಯಲ್ಲಿ ಸ್ಥಳೀಯ ಸ್ವಯಂ ಸರ್ಕಾರದ ಪಾತ್ರದ ಮೇಲೆ ನಿರ್ಣಾಯಕ ಅಧ್ಯಯನ” ಎಂಬ ವಿಷಯ ಕುರಿತು ಮಹಾ ಪ್ರಬಂಧ ಮಂಡಿಸಿದ್ದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST