LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ: ಸಿ.ಟಿ ರವಿಗೆ ಲಕ್ಷ್ಮಿ ಹೆಬ್ಬಾಳ್ಕರ್‌ ಸವಾಲ್‌

ಬೆಂಗಳೂರು : ಸಿ.ಟಿ ರವಿ ಅವರೇ ನೀವು ದೇವರನ್ನು ನಂಬುತ್ತೀರಾ..? ನೀವು ಆ ಪದ ಬಳಸಿಲ್ಲ ಅಂದರೆ ಧರ್ಮಸ್ಥಳಕ್ಕೆ ಬಂದು ಆಣೆ-ಪ್ರಮಾಣ ಮಾಡಿ ಎಂದು MLC ಸಿ.ಟಿ ರವಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲ್ ಹಾಕಿದ್ದಾರೆ.

ಈ ಕುರಿತು ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಿ.ಟಿ ರವಿ ಅವರೇ ನೀವು ದೇವರನ್ನ ನಂಬುತ್ತೀರಾ..? ನೀವು ಸದನದಲ್ಲಿ ಅಶ್ಲೀಲ ಪದ ಬಳಸಿಲ್ಲ ಎಂದಾದರೆ ನೀವು ನಿಮ್ಮ ಕುಟುಂಬದ ಜೊತೆ ಧರ್ಮಸ್ಥಳಕ್ಕೆ ಬಂದು ಆಣೆ-ಪ್ರಮಾಣ ಮಾಡಿ. ನಾನು ಕೂಡ ಕುಟುಂಬ ಸಮೇತ ಧರ್ಮಸ್ಥಳಕ್ಕೆ ಬಂದು ಆಣೆ ಮಾಡುತ್ತೀನಿ ಎಂದಿದ್ದಾರೆ.

ಇನ್ನು ಮುಂದುವರೆದು ಮಾತನಾಡಿದ ಸಚಿವೆ, ನಿಮ್ಮ ಮುಖ ಉಳಿಸಿಕೊಳ್ಳಲು ನಕಲಿ ಪೆಟ್ಟು ಬೇಕಾಗಿತ್ತು. ಎನ್ ಕೌಂಟರ್ ಅನ್ನೋದು ಬಾಲಿಶ ಹೇಳಿಕೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಆರೋಪ ಪ್ರಕರಣ ರಾಜ್ಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಈ ಒಂದು ವಿಚಾರ ಭಾರಿ ಹೈಡ್ರಾಮಾಕ್ಕೆ ಕಾರಣವಾಗಿತ್ತು. ಪೊಲೀಸರು ಸಿಟಿ ರವಿಯನ್ನು ಬಂಧಿಸಿದ್ದರು. ಬಳಿಕ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಯುಭಾರ ಕುಸಿತ : ಆಗಸ್ಟ್ 19 ಮತ್ತು 20ರಂದು ರಾಜ್ಯಾದ್ಯಂತ ವ್ಯಾಪಕ ಮಳೆ.!ಆಗಸ್ಟ್ 19 ಮಳೆ ಅಬ್ಬರ ಮುಂದುವರೆದಿದ್ದು ಮುನ್ನೆಚ್ಚರಿಕೆ ಕ್ರಮ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ರಜೆ.!ಗ್ರಾಮಾಂತರ ಪ್ರದೇಶ ಹಾಗೂ ದಾವಣೆಗರೆ ಈ ಭಾಗಗಳಲ್ಲಿ ಕರಂಟ್ ಇರಲ್ಲ.!ಒಳ ಮೀಸಲಾತಿ : ನಾಗಮೋಹನ್ದಾಸ್ ಆಯೋಗ ದತ್ತಾಂಶ ಸರಿ: ಜೆ.ಯಾದವರೆಡ್ಡಿಸರ್ಪಸಂಸ್ಕಾರ ಒಂದೇ ಸಾಕು ಮದುವೆ ಸಂತಾನ ಆರೋಗ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಸರ್ಪ ಸಂಸ್ಕಾರದ ಮಹತ್ವ ತಿಳಿದು ಪರಿಹಾರ ಮಾಡಿಕೊಳ್ಳಿ....!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 19-08-2025..!-ಜೇಡರ ದಾಸಿಮಯ್ಯ ಅವರ  ವಚನ.!ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: “ಸುಳ್ಳು ಹೇಳುವಂತೆ ನನ್ನನ್ನು ಬಲವಂತಪಡಿಸಿದ್ದರು” – ಎಸ್ಐಟಿ ಮುಂದೆ ಮುಸುಕುಧಾರಿ ಸ್ಫೋಟಕ ಮಾಹಿತಿದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ವಿಜಯೇಂದ್ರ ಆಗ್ರಹಸದನದಲ್ಲೂ ‌ಸುದ್ದಿಯಾದ ಧರ್ಮಸ್ಥಳ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ?