LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉಚಿತ ವಿದ್ಯುತ್ ಗಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.!

 

ಬೆಂಗಳೂರು: ಹೌದು ಗೃಹಜ್ಯೋತಿ ಯೋಜನೆಯಡಿಯಲ್ಲಿ ಉಚಿತ ವಿದ್ಯುತ್ ಗಾಗಿ ಅರ್ಜಿ ಸಲ್ಲಿಸಲು ಸರ್ಕಾರ ಕೊನೆಯ ದಿನಾಂಕ ಪ್ರಕಟಿಸಿದೆ.

ಈ ಯೋಜನೆಯಡಿ ಈಗಾಗಲೇ ಕೋಟಿಗೂ ಹೆಚ್ಚು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿವೆ. ಇನ್ನೂ ಹೆಚ್ಚಿನ ಅರ್ಜಿ ಗ್ರಾಮೀಣ ಪ್ರದೇಶಗಳಿಂದ ಬಂದಿಲ್ಲ. ಹೀಗಾಗಿ ಈ ಪ್ರದೇಶಗಳಲ್ಲಿ ವಿದ್ಯುತ್ ಕಂಪೆನಿಗಳು ಮನೆಯತ್ತ ತೆರಳಿ ನೋಂದಣಿ ಮಾಡಲಿವೆ.

ಗ್ರಾಮದ 'ಮೀಟರ್ ರೀಡರ್'ಗಳೇ ನಿತ್ಯ 250ಮನೆಗಳನ್ನು ನೋಂದಣಿ ಮಾಡಲಿದ್ದಾರೆ ಎಂದು ಬೆಸ್ಕಾಂ ಹಣಕಾಸು ವಿಭಾಗದ ನಿರ್ದೇಶಕ ಜೆ.ದರ್ಶನ್ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST