LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಬ್ಬು ಬೆಳೆಗಾರರ ಮೇಲೆ ಲಾಠಿಚಾರ್ಜ್‌ ಎಂಬುದು ಸುಳ್ಳು.!

 

ಬೆಂಗಳೂರು :   ಕಬ್ಬು ಬೆಳೆಗಾರರ ಮೇಲೆ ಲಾಠಿಚಾರ್ಜ್‌, ಪ್ರತಿಯಾಗಿ ಕಲ್ಲು ತೂರಾಟ ಎಂಬುದು ಸುಳ್ಳು ಸುದ್ದಿ ಎಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ.

ಪ್ರತಿಭಟನೆಯಲ್ಲಿ ನಿರತ ಕಬ್ಬು ಬೆಳೆಗಾರರ ಮೇಲೆ ಲಾಠಿಚಾರ್ಜ್‌, ಪ್ರತಿಯಾಗಿ ಕಲ್ಲು ತೂರಾಟ ಎಂಬುದು ಸುಳ್ಳು ಸುದ್ದಿ. 2021ರಲ್ಲಿ ಹರಿಯಾಣದ ಕರ್ನಲ್‌ನಲ್ಲಿ ನೂತನ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟಿಸುತ್ತಿದ್ದ ರೈತರ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್‌ ಫೋಟೋವನ್ನು ಕರ್ನಾಟಕದ್ದೆಂದು ಕೆಲವು ಮಾಧ್ಯಮಗಳು ತಪ್ಪಾಗಿ ತೋರಿಸುತ್ತಿವೆ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.

ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರ ಜೊತೆ ಚರ್ಚಿಸಿ ಪ್ರತಿ ಟನ್‌ ಕಬ್ಬಿಗೆ ₹3,300 ದರ ನಿಗದಿ ಮಾಡಲಾಗಿದೆ. ಕಾರ್ಖಾನೆಗಳು ಒಂದು ಟನ್‌ಗೆ ಹಿಂದೆ ನಿಗದಿಯಾಗಿದ್ದ ₹3,200ರ ಜೊತೆಗೆ ₹50 ಹಾಗೂ ರಾಜ್ಯ ಸರ್ಕಾರವು ಒಂದು ಅವಧಿಯ ಪ್ರೋತ್ಸಾಹ ಧನವಾಗಿ ₹50 ಪಾವತಿಸಲಿದೆ. ಸಾಗಣೆ ಮತ್ತು ಕಟಾವು ವೆಚ್ಚ ಹೊರತುಪಡಿಸಿ ಶೇ.10.5 ಇಳುವರಿ ಪ್ರಮಾಣ ಇರುವ ಪ್ರತಿ ಟನ್‌ ಕಬ್ಬಿಗೆ ₹3,200 ಹಾಗೂ ಶೇ. 11.25 ಇಳುವರಿ ಪ್ರಮಾಣ ಇರುವ ಕಬ್ಬಿಗೆ ₹3,300 ದರ ಸಿಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026