LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೈಕೋರ್ಟ್ ಆವರಣದಲ್ಲಿ ಮೃತಪಟ್ಟ ವಕೀಲ!!

ವಕೀಲರೊಬ್ಬರು ಹೈಕೋರ್ಟ್ ಆವರಣದಲ್ಲಿ ಹೃದಯಾಘಾತಗೊಂಡು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.

ಅನಂತ ನಾಗೇಶ್ವರ ರಾವ್ (45) ಹೃದಯಾಘಾತದಿಂದ ಮೃತಪಟ್ಟ ವಕೀಲ.

ಗುರುವಾರ ಮಧ್ಯಾಹ್ನ ತೆಲಂಗಾಣದ ಹೈಕೋರ್ಟ್ ಆವರಣದಲ್ಲಿ ಸಂಭವಿಸಿದ್ದು ಘಟನೆಯ ಕೋರ್ಟ್ ಆವರಣದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ.

ಸೆರೆಯಾದ ದೃಶ್ಯದಲ್ಲಿ ವಕೀಲರೊಬ್ಬರು ಹೈಕೋರ್ಟ್ ಆವರಣದಲ್ಲಿರುವ ಆಸನದಲ್ಲಿ ಕುಳಿತಿದ್ದು ಕೆಲವು ಹೊತ್ತಿನ ಬಳಿಕ ಇದ್ದಕಿದ್ದಂತೆ ಕುಳಿತಲ್ಲೇ ಕುಸಿದು ಬಿದ್ದಿದ್ದಾರೆ ಈ ವೇಳೆ ಅಲ್ಲೇ ಇದ್ದ ಇತರರು ವಕೀಲರ ಸಹಾಯಕ್ಕೆ ಬಂದಿದ್ದಾರೆ. ಬಳಿಕ ಹೈಕೋರ್ಟ್ ಸಿಬ್ಬಂದಿಗಳು ವಕೀಲನನ್ನು ಆಸನದಲ್ಲಿ ಮಲಗಿಸಿ ಆರೈಕೆ ಮಾಡುತ್ತಿರುವುದು ಕಾಣಬಹುದು. ಇದಾದ ಬಳಿಕ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಆದರೆ ದುರಾದೃಷ್ಟವಶಾತ್ ಆಸ್ಪತ್ರೆ ದಾರಿಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನೆ ಕುರಿತು ಮಾಹಿತಿ ನೀಡಿದ ಕುಟುಂಬ ಸದಸ್ಯರು, ನಾಗೇಶ್ವರ ರಾವ್ ಗುರುವಾರ ಮುಂಜಾನೆ ಕೋರ್ಟ್ ಕೆಲಸಕ್ಕಾಗಿ ಹೈದರಾಬಾದ್‌ನ ಹೈಕೋರ್ಟ್‌ಗೆ ಹೋಗಿದ್ದರು. ನ್ಯಾಯಾಲಯದ ಆವರಣದಲ್ಲಿ ಪ್ರಕರಣದ ಕಡತಗಳನ್ನು ಪರಿಶೀಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದು ಮೃತಪಟ್ಟಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026