ಬೆಳಗಾವಿ :
ವಿಧಾನ ಪರಿಷತ್ ಮಾಜಿ ಸದಸ್ಯೆ ಸುನಂದಾ ಪಾಟೀಲ ಅವರ ಪತಿ, ಹಿರೇಬಾಗೇವಾಡಿ ನಿವಾಸಿ ಲಿಂಗನಗೌಡ ಪಾಟೀಲ ಶನಿವಾರ ಸಂಜೆ ನಿಧರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.