LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೇ 28 ರಂದು ಮದ್ಯ ಮಾರಾಟ ನಿಷೇಧ

ಮಡಿಕೇರಿ: ಕೊಡಗು ಜಿಲ್ಲೆಯ ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೇವರಪುರ ಗ್ರಾಮದ ಅಯ್ಯಪ್ಪ ಭದ್ರಕಾಳಿ ದೇವಸ್ಥಾನದಲ್ಲಿ ಮೇ, 27 ಮತ್ತು 28 ರಂದು ನಡೆಯುವ ಬೇಡು ಹಬ್ಬದ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಬೇಡು ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಮೇ, 28 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದೇವರಪುರ ಗ್ರಾಮದ ಸುತ್ತಮುತ್ತಲಿನ 5 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದಲ್ಲಿ ಟೊಯೋಟಾ ಕಿರ್ಲೋಸ್ಕರ್ ನಿಂದ 1,200 ಕೋಟಿ ರೂಪಾಯಿ ಹೂಡಿಕೆ: ಮಹತ್ವದ ಒಪ್ಪಂದಕ್ಕೆ ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲಿ ಸಹಿಅರಣ್ಯ ಇಲಾಖೆಯಲ್ಲಿ ಮೇಜರ್ ಸರ್ಜರಿ: ರಾಜ್ಯದ 5 ಹಿರಿಯ ಐಎಫ್‌ಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆಭಟ್ಕಳ ಮುರಿನಕಟ್ಟೆ ವಿವಾದ: ಪೊಲೀಸರಿಂದ 4 ಕೇಸ್ ದಾಖಲು, 6 ಜನ ಅರೆಸ್ಟ್ಮೇ 28 ರಂದು ಮದ್ಯ ಮಾರಾಟ ನಿಷೇಧಬೈಕ್ ಗೆ ಗೂಡ್ಸ್ ಆಟೋ ಡಿಕ್ಕಿ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವುಸಾಲ ನೀಡಿದ ಹಣ ವಾಪಸ್ ಕೇಳಿದ್ದಕ್ಕೆ ಸ್ನೇಹಿತನ ಬರ್ಬರ ಹತ್ಯೆ: ಕೆರೆ ಬಳಿ ಶವ ಎಸೆದು ಪರಾರಿSHOCKING: ಹುಚ್ಚು ನಾಯಿ ಕಡಿದು ಗಾಯಗೊಂಡಿದ್ದ ಯುವಕ ಸಾವುಸೊಸೆ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ: ಮಾವನಿಗೆ ಜಾಮೀನುಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಬದಲಾವಣೆ: ಇನ್ಮುಂದೆ ಒನ್‌-ಟೈಮ್‌ ಬಯೋಮೆಟ್ರಿಕ್‌ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ₹2,000 ಹಣ ಕಟ್‌BREAKING: ಬೆಂಗಳೂರಲ್ಲಿ ಮತ್ತೊಂದು ಕಾಂಪೌಂಡ್ ಗೋಡೆ ಕುಸಿತ ದುರಂತ: ಬಾಲಕ ಸಾವು, ಇಬ್ಬರು ಕಾರ್ಮಿಕರಿಗೆ ಗಾಯ