LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ನಿಧನ.!

 

ಧಾರವಾಡ : ಕನ್ನಡದ ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ (92) ಅವರು ನಿಧನರಾಗಿದ್ದಾರೆ. ಧಾರವಾಡದ ಜಯನಗರ ನಿವಾಸಿ ಹಾಗೂ ನಗರದ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ನಿವೃತ್ತ ಪ್ರಾದ್ಯಾಪಕ ಹಾಗೂ ಡಾ. ಪಂಚಾಕ್ಷರಿ ಹಿರೇಮಠ (92) ಶುಕ್ರವಾರ ನಿಧನ ಹೊಂದಿದರು. ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ.

ಕೊಪ್ಪಳ ಜಿಲ್ಲೆಯ ಬಿಸರಹಳ್ಳಿಯಲ್ಲಿ 1933ರ ಜ. 6ರಂದು ಜನಿಸಿದ ಪಂಚಾಕ್ಷರಿ ಹಿರೇಮಠ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಸ್ವಾತಂತ್ರ‍್ಯ ಹೋರಾಟಗಾರ ಹಾಗೂ ಬಹುಭಾಷಾ ವಿಶಾರದರು. ಕವಿ, ಕಥೆಗಾರ, ಪ್ರಬಂಧಕಾರ, ವಿಮರ್ಶಕ, ಅನುವಾದಕ, ವಾಗ್ಮಿಯಾಗಿದ್ದರು.

ಹಿರೇಮಠರ ಅಂತ್ಯಕ್ರಿಯೆ ಮಾರ್ಚ್ 15 ರ ಇಂದು ಸಂಜೆ 4 ಗಂಟೆಗೆ ಕೊಪ್ಪಳ ಜಿಲ್ಲೆ ಬಿಸರಳ್ಳಿ ಗ್ರಾಮದಲ್ಲಿ ಜರುಗಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನ ವಚನ: -ನೀಲಮ್ಮ ಅವರ ವಚನ..!ಸಾಮರಸ್ಯ ಸಾರುವ- ಸಂಕ್ರಾಂತಿ ಹಬ್ಬ: ಬೇರೆ ರಾಜ್ಯಗಳಲ್ಲಿನ ವಿಶೇಷತೆ ಏನು.?ಮೆಕ್ಕೆಜೋಳ ಪ್ರತಿ ಕ್ವಿಂಟಾಲ್‍ಗೆ ರೂ.2,150 ನಿಗದಿ  -ಜಿಲ್ಲಾಧಿಕಾರಿ ಟಿ.ವೆಂಕಟೇಶ್..!ಪ್ರೋತ್ಸಾಹಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನವಿದ್ಯಾರ್ಥಿನಿಯರಿಗಾಗಿ ದೀಪಿಕಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನನಗರದೇವತೆ ಶ್ರೀ ದುರ್ಗಾಂಭಿಕ ದೇವಿ ಜಾತ್ರೆ - ಪ್ರಾಣಿಬಲಿ ನಿಷೇಧ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಈ ರೀತಿಯಾದ ಶ್ರೀಕೃಷ್ಣನ ಮೂರ್ತಿ ಇಟ್ಟು ಪೂಜಿಸಿ ನೋಡಿ ಸಂತಾನ ಪ್ರಾಪ್ತಿ ಗ್ಯಾರಂಟಿ?ಇಂದಿನ ವಚನ: - --ಸಿದ್ಧರಾಮೇಶ್ವರ   ಅವರ ವಚನ..!ಟಾಕ್ಸಿಕ್ ಸಿನಿಮಾದ ಫ್ಲೆಕ್ಸ್ ಅಳವಡಿಕೆ ನಟ ಯಶ್ ವಿರುದ್ಧ FIR.!ಶ್ರೀ ಅಯ್ಯಪ್ಪಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ 26ನೇ ವರ್ಷದ ದೀಪೋತ್ಸವ