ಮಹಿಳೆಯರಿಗೆ ಕೊಂಚ ಖುಷಿ: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ..!
ಬೆಂಗಳೂರು: ರಾಜ್ಯದಲ್ಲಿ ಇಂದು ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹380 ಇಳಿಕೆಯಾಗಿದೆ ₹1,52,460ಕ್ಕೆ ತಲುಪಿದೆ.
22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹350 ಇಳಿಕೆಯಾಗಿದ್ದು, ₹1,39,750ಕ್ಕೆ ಬಂದು ನಿಂತಿದೆ. 18 ಕ್ಯಾರೆಟ್‌ನ 10ಗ್ರಾಂ ಚಿನ್ನದ ಬೆಲೆಯಲ್ಲಿ ₹290 ಇಳಿಕೆಯಾಗಿ, ₹1,14,340 ನಂತೆ ಮಾರಾಟವಾಗುತ್ತಿದೆ. ಬೆಳ್ಳಿ ಬೆಲೆಯಲ್ಲಿ ಪ್ರತಿ KGÅ ₹5,000 22, ₹2,85,000 3 ಮಾರಾಟವಾಗುತ್ತಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.