LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಲಬುರಗಿ: ಪಿಡಬ್ಲ್ಯುಡಿ ಅಧಿಕಾರಿ ಮನೆ, ಕಚೇರಿಯ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಲೋಕೋಪಯೋಗಿ ಇಲಾಖೆಯ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಮುಖ್ಯ ಯೋಜನಾಧಿಕಾರಿ ಜಗನ್ನಾಥ ಹಾಲಿಂಗೆ ಅವರಿಗೆ ಸಂಬಂಧಿಸಿದ ಆರು ಸ್ಥಳಗಳ ಮೇಲೆ ಗುರುವಾರ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.

ನಗರದ ಎನ್‌ಜಿಒ ಕಾಲೊನಿಯಲ್ಲಿನ ಮನೆ, ಬೀದ‌ರ್ ಜಿಲ್ಲೆ ಬಸವಕಲ್ಯಾಣ ತಾಲ್ಲೂಕಿನ ಸ್ವಗ್ರಾಮ ದನ್ನೂರ್ (ಕೆ), ಬೀದರ್ ನಗರದಲ್ಲಿನ ಮನೆ, ಬೆಂಗಳೂರಲ್ಲಿನ ಮನೆ ಹಾಗೂ ಕಚೇರಿಯಲ್ಲಿ ಲೋಕಾಯುಕ್ತ ಪೋಲಿಸರು ಶೋಧಕಾರ್ಯ ನಡೆಸುತ್ತಿದ್ದಾರೆ. ಎನ್‌ಜಿಒ ಕಾಲೊನಿಯಲ್ಲಿನ ಮನೆಯಲ್ಲಿ ಎರಡು ಕೆ.ಜಿ.ಗೂ ಹೆಚ್ಚು ಬೆಳ್ಳಿ ಪತ್ತೆಯಾಗಿದೆ. ಜಗನ್ನಾಥ ದಂಪತಿ ಬೆಂಗಳೂರಿನಲ್ಲಿ ವಾಸವಾಗಿದ್ದು, ಲಾಕರ್‌ಗಳ ಕೀ ಇಲ್ಲದ ಕಾರಣಕ್ಕೆ ಅವುಗಳನ್ನು ಹೊಡೆಯಲಾಗುವುದು ಎಂದು ಮೂಲಗಳು ತಿಳಿಸಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈರಲ್ ಮಾಲೀಕನ ಶವ ಇದ್ದ ವಾಹನವನ್ನು 4 ಕಿಮೀ ವರೆಗೂ ಹಿಂಬಾಲಿಸಿದ ಶ್ವಾನ- ವೈರಲ್ ವಿಡಿಯೋ ನೋಡಿಉದಯನಿಧಿ ಸ್ಟಾಲಿನ್‌ನ ಹಿಂದೂ ವಿರೋಧಿ ಹೇಳಿಕೆಗಳು ದ್ವೇಷ ಭಾಷಣಕ್ಕೆ ‌ಸಮ: ಹೈಕೋರ್ಟ್9 ತಿಂಗಳ ಅಸಾಧಾರಣ ಬಾಹ್ಯಾಕಾಶ ಪಯಣದ ಬಳಿಕ ಸುನೀತಾ ವಿಲಿಯಮ್ಸ್ ನಾಸಾದಿಂದ ನಿವೃತ್ತಿಜೈಪುರ ಬಳಿ ತಪ್ಪಿದ ದೊಡ್ಡ ರೈಲು ಅಪಘಾತಉದ್ಘಾಟನೆಗೂ ಮುನ್ನವೇ ಕುಸಿದ 21 ಕೋಟಿ ವೆಚ್ಚದ ನೀರಿನ ಟ್ಯಾಂಕ್!ಐಎಎಸ್ ಸುಲೋಚನಾ ಮೀನಾ ಯಶಸ್ಸಿನ ಕಥನಕಲ್ಲೇಟಿಗಿಂತ ಕಣ್ಣೇಟು ಜೋರಂತೆ ಮನೆ ಕಟ್ಟಡಕ್ಕೆ ದೃಷ್ಟಿ, ಅದರ ಪರಿಹಾರಕ್ಕಾಗಿ ಕೆಲವೊಂದು ಇಲ್ಲಿ ಸೃಷ್ಟಿ.ಈ ಕಾರಣಕ್ಕೆ ಜ್ಞಾನಭಾರತಿ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಎಂ.ಎಸ್. ರವಿ ಅಮಾನತ್ತು.!ಜಿಲ್ಲೆಯ ಸುಸ್ಥಿರ ಅಭಿವೃದ್ಧಿಗೆ ನಿಖರ ಹಾಗೂ ವಾಸ್ತವ ಅಂಕಿ ಅಂಶಗಳ ಕ್ರೋಢೀಕರಣ ಅಗತ್ಯನೀವುಗಳು ಯಾವ ಪಕ್ಷದಲ್ಲಿಯಾದರೂ ಇರಿ ಸಮಾಜಕ್ಕೆ ಧಕ್ಕೆ ಬಂದಾಗ ಮಾತ್ರ ಒಂದಾಗಿ: ಸಚಿವ ಕೆ.ಎಚ್.ಮುನಿಯಪ್ಪ