LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಕ್ಲೀನ್ ಚಿಟ್ : 'ಈ ಬಗ್ಗೆ ತನಗೆ ಮಾಹಿತಿ ಇಲ್ಲ'- ಸಿಎಂ

ಬೆಂಗಳೂರು: ಲೋಕಾಯುಕ್ತದವರು ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಹಾಗೂ ಕುಟುಂಬದವರಿಗೆ ಕ್ಲೀನ್ ಚಿಟ್ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ತನಗೆ ಮಾಹಿತಿ ಇಲ್ಲವೆಂದು ಸಿಎಂ ಸಿದ್ದರಾಮಯ್ಯ ಅವರು ವದಂತಿಯನ್ನು ಅಲ್ಲಗಳೆದಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ವೇಳೆ, ಲೋಕಾಯುಕ್ತ ತನಿಖೆಯಲ್ಲಿ ಮುಡಾ ಪ್ರಕರಣದಲ್ಲಿ ಕ್ಲೀನ್ ಚಿಟ್ ಸುದ್ದಿ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ತನಗೆ ಮಾಹಿತಿ ಇಲ್ಲವೆಂದು ಎಂದು ಹೇಳಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST