ರಾಜ್ಯಾದ್ಯಂತ 25 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ.!
ಬೆಂಗಳೂರು: ಭ್ರಷ್ಟಾಚಾರ ಆರೋಪ ಕೇಳಿಬಂದಿರುವ ಹಿನ್ನೆಲೆ ರಾಜ್ಯಾದ್ಯಂತ 25 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಭ್ರಷ್ಟಾಚಾರ, ಆಕ್ರಮ ಆಸ್ತಿ ಗಳಿಸಿರುವ ಆರೋಪ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಮತ್ತೆ ಲೋಕಾಯುಕ್ತ ಅಧಿಕಾರಿಗಳು ಚಳಿ ಬಿಡಿಸಲು ಮುಂದಾಗಿದ್ದಾರೆ.!
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.