Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಮಹಾಂತೇಶ ಬಸವಣ್ಣೆಪ್ಪ ಹವಾಣಿ ಅವರಿಗೆ ಪಿಎಚ್‌ಡಿ

 

ಬೆಳಗಾವಿ :
‌ಬೆಂಗಳೂರಿನ ಎನ್ಎಂಕೆಆರ್ ವಿ ಮಹಿಳಾ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ಬೆಳಗಾವಿಯ ದೇವರಾಜ ಅರಸು ಬಡಾವಣೆಯ ನಿವಾಸಿ ಮಹಾಂತೇಶ ಬಸವಣ್ಣೆಪ್ಪ ಹವಾಣಿ ಅವರಿಗೆ ತುಮಕೂರು ವಿಶ್ವವಿದ್ಯಾಲಯ ಅವರು ಮಂಡಿಸಿದ An Economic Analysis of Cropping Pattern in Karnataka:A Case Study in Belagavi District ಎಂಬ ಮಹಾಪ್ರಬಂಧಕೆ ಅರ್ಥಶಾಸ್ತ್ರ ವಿಷಯದಲ್ಲಿ ಪಿಎಚ್.ಡಿ ಪದವಿ ಪ್ರದಾನ ಮಾಡಿದೆ.

ತುಮಕೂರು ವಿಶ್ವವಿದ್ಯಾಲಯದ ಕಲಾ ಕಾಲೇಜಿನ‌ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಪದ್ಮಿನಿ ಎಸ್.ವಿ. ಅವರು ಮಹಾಂತೇಶ ಅವರಿಗೆ ಮಾರ್ಗದರ್ಶನ ನೀಡಿದ್ದರು.
ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಟಕೋಳ‌‌ ಗ್ರಾಮದವರಾದ ಅವರು ತಮ್ಮ ಪದವಿ ಶಿಕ್ಷಣವನ್ನು ಬೆಳಗಾವಿಯ ಲಿಂಗರಾಜ ಕಾಲೇಜು ಹಾಗೂ ಅರ್ಥಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಕರ್ನಾಟಕ ವಿಶ್ವವಿದ್ಯಾಲಯದ ರಾಣಿ ಚನ್ನಮ್ಮ ಸ್ನಾತಕೋತ್ತರ ಅಧ್ಯಯನ ಕೇಂದ್ರದಿಂದ ಪೂರೈಸಿದ್ದಾರೆ.

ಅಭಿನಂದನೆ :
ಪಿ ಎಚ್ ಡಿ ಗೌರವಕ್ಕೆ ಪಾತ್ರರಾಗಿರುವ ಮಹಾಂತೇಶ ಅವರಿಗೆ ಬೆಳಗಾವಿಯ ಜನ ಸಾಹಿತ್ಯ ಪೀಠ ಹಾಗೂ ಜನಜೀವಾಳ ದಿನ ಪತ್ರಿಕೆ ಅಭಿನಂದನೆ ಸಲ್ಲಿಸಿದೆ.

HoD Economics of NMKRV College for Women, Bangalore and resident of Devaraj Aras Colony of the city Mahantesh B Havani has been awarded Ph.D by Tumkur University for his thesis entitled 'An Economic Analysis of Cropping Pattern in Karnataka:A Case Study in Belagavi District' in Economics.He carried out his research work under the guidance of Dr.Padmini.S.V Assistant Professor, Department of Economics, University College of Arts, Tumkur University,Tumkuru.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ