ಮುಂಬೈ :
ಮಹಾರಾಷ್ಟ್ರದಲ್ಲಿ ಮಧ್ಯಾಹ್ನ 12 ರಿಂದ ಸಂಜೆ 5 ರವರೆಗೆ ಎಲ್ಲಾ ಹೊರಾಂಗಣ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.
ಈ ಸಮಯದಲ್ಲಿ ಯಾವುದೇ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಂತಿಲ್ಲ ಎಂದು ಸರಕಾರ ಸೂಚನೆ ನೀಡಿದೆ. ಮಹಾರಾಷ್ಟ್ರದಲ್ಲಿ ಭಾನುವಾರ ನಡೆದ ಸಮಾವೇಶದಲ್ಲಿ 13 ಜನ ಅತಿಯಾದ ಶಾಖದಿಂದ ಮೃತಪಟ್ಟಿದ್ದರು. ಮುಂಬೈಯಲ್ಲಿ ರಾಜ್ಯ ಸರಕಾರ ಆಯೋಜಿಸಿದ್ದ ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ 13 ಜನ ಬಿಸಿಲ ತಾಪದಿಂದ ಮೃತಪಟ್ಟಿದ್ದರು. ಹೀಗಾಗಿ ಮಹಾರಾಷ್ಟ್ರದಲ್ಲಿ ಮಧ್ಯಾಹ್ನ 12 ರಿಂದ 5 ಗಂಟೆವರೆಗೆ ಕಾರ್ಯಕ್ರಮ ನಿರ್ಬಂಧಿಸಲಾಗುತ್ತಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.