LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

IPL 2025: ಅಭ್ಯಾಸ ಆರಂಭಿಸಿದ ಮಹೇಂದ್ರ ಸಿಂಗ್ ಧೋನಿ

ಮುಂಬೈ:  ಭಾರತ ತಂಡವು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ರೆಡಿಯಾಗುತ್ತಿದ್ದಾರೆ. ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇಂಡಿಯನ್ ಪ್ರೀಮಿಯರ್ ಲೀಗ್​ಗಾಗಿ ಅಭ್ಯಾಸ ಆರಂಭಿಸಿದ್ದಾರೆ.

ಐಪಿಎಲ್ ಆರಂಭಕ್ಕೆ ಇನ್ನೂ ಎರಡು ತಿಂಗಳಿದ್ದು, ಅದಕ್ಕೂ ಮುನ್ನವೇ ಧೋನಿ ಟೂರ್ನಿಗಾಗಿ ತಯಾರಿಗಳನ್ನು ಆರಂಭಿಸಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಮುಂಬರುವ ಐಪಿಎಲ್ ಸೀಸನ್​ಗಾಗಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರೊಂದಿಗೆ ಐಪಿಎಲ್ 2025 ರಲ್ಲೂ ಧೋನಿ ಕಣಕ್ಕಿಳಿಯುವುದು ಖಚಿತವಾಗಿದೆ.

ಐಪಿಎಲ್ 2025 ಮಹೇಂದ್ರ ಸಿಂಗ್ ಧೋನಿ ಪಾಲಿಗೆ ಕೊನೆಯ ಐಪಿಎಲ್ ಟೂರ್ನಿ ಎನ್ನಲಾಗುತ್ತಿದೆ. 43 ವರ್ಷದ ಎಂಎಸ್​ಡಿ ಕಳೆದ ಸೀಸನ್​ನಲ್ಲೇ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

ಇದೀಗ ಮತ್ತೊಮ್ಮೆ ಧೋನಿಯ ನಿವೃತ್ತಿ ಸುದ್ದಿಗಳು ಮುನ್ನಲೆಗೆ ಬಂದಿದೆ. ಐಪಿಎಲ್ 2025 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 6ನೇ ಟ್ರೋಫಿ ಗೆದ್ದುಕೊಡುವ ಮೂಲಕ ಧೋನಿ ನಿವೃತ್ತರಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
Bamboo plastic ಚೀನಾ ಸಂಶೋಧಕರಿಂದ ಹೊಸ ಮಾದರಿ ಪ್ಲಾಸ್ಟಿಕ್ ಆವಿಷ್ಕಾರ, ಇದು 50 ದಿನದಲ್ಲಿ ಮಣ್ಣಲ್ಲಿ ಕರಗತ್ತೆ!ಕಾಲೇಜು ಶೌಚಾಲಯದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ವಿದ್ಯಾರ್ಥಿ ಅರೆಸ್ಟ್ತೇಜಸ್ ಎಂಕೆ1ಎ ಯುದ್ಧ ವಿಮಾನ- ಮೊದಲ ಹಾರಾಟ ಯಶಸ್ಸು300 ನಕ್ಸಲರು ಶರಣಾಗತಿ: 'ಈ ಹಿಂದೆ ಬಾಂಬ್ ಸ್ಫೋಟಿಸುತ್ತಿದ್ದ ಸ್ಥಳದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ತಯಾರಿ'- ಮೋದಿಸ್ಟಾರ್ ಕಿಡ್ ಐಎಎಸ್‌ ಶ್ರುತಂಜಯ್ ನಾರಾಯಣನ್ ಯಶಸ್ಸಿನ ಕಥನನಮ್ಮ ಮೇಲೆ ಮಾಟ ಮಂತ್ರ ಆಗಿದೆಯೇ, ಇಲ್ಲವೇ ಎಂದು ತಿಳಿಯೋದು ಹೇಗೆ.?ವಾಯುಭಾರ ಕುಸಿತದ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ.!ವೈದ್ಯಕೀಯ ಕೋರ್ಸ್ ಸೇರಬಯಸುವವರಿಗೆ ಗುಡ್ ನ್ಯೂಸ್.!ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿಕೆ ಖಂಡಿಸಿ ಜಾಗತಿಕ ಲಿಂಗಾಯಿತ ಮಹಾಸಭಾ ಜಿಲ್ಲಾಧಿಕಾರಿಗೆ  ಮನವಿ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ.! 18-10-2025...!