LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಾರಾ ಮಹೇಶ್ ರಿಗೆ ತುಮಕೂರು ವಿವಿಯಿಂದ ಪಿಎಚ್ ಡಿ ಪ್ರಧಾನ

ಆನೇಕಲ್ : ಕರ್ನಾಟಕ ಬೌದ್ಧ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಹ.ರಾ.ಮಹೇಶ್‌ ಅವರಿಗೆ ತುಮಕೂರು ವಿಶ್ವವಿದ್ಯಾಲಯ ಪಿಎಚ್‌ಡಿ ಪ್ರದಾನ ಮಾಡಿದೆ.

ಹ.ರಾ.ಮಹೇಶ್‌ ಅವರು ಮಂಡಿಸಿದ ಗೌತಮ ಬುದ್ಧ ಮತ್ತು ಡಾ.ಬಿ.ಆರ್.ಅಂಬೇಡ್ಕರ್‌ ಅವರ ರಾಜಕೀಯ ತತ್ವಜ್ಞಾನ ಮತ್ತು ಸಮಕಾಲೀನ ದಲಿತ ರಾಜಕಾರಣದಲ್ಲಿ ಅವುಗಳ ಪ್ರಸ್ತುತತೆ ಎಂಬ ವಿಷಯಕ್ಕೆ ಪಿಎಚ್‌ಡಿ ಪದವಿ ಲಭಿಸಿದೆ. ತುಮಕೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಬಿ.ರಮೇಶ್‌ ಅವರ ಮಾರ್ಗದರ್ಶನದಲ್ಲಿ ಹ.ರಾ.ಮಹೇಶ್‌ ಅವರು ಪ್ರೌಢ ಪ್ರಬಂಧ ಮಂಡಿಸಿ ಪಿಎಚ್‌ಡಿ ವಿಷಯ ಮಂಡಿಸಿದ್ದರು.

ಹ.ರಾ.ಮಹೇಶ್ ಅವರಿಗೆ ಪಿ ಎಚ್ ಡಿ ಲಭಿಸಿದ ಹಿನ್ನೆಲೆಯಲ್ಲಿ ಬಿಎಸ್ಪಿ ಪಕ್ಷದ ರಾಜ್ಯ ಖಜಾಂಚಿ ಚಿನ್ನಪ್ಪ ವೈ ಚಿಕ್ಕಹಾಗಡೆ ಅಭಿನಂದಿಸಿದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಏಕ ಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಒಟ್ಟು 78 ಲಕ್ಷ ರೂ ದಂಡಎಲ್ ಪಿಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ-CM ಸಿದ್ದರಾಮಯ್ಯಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ : ಮಹೇಶ್ವರ್ ರಾವ್ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಿಸಿ ಫಾರಂನಲ್ಲಿ ₹14 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಕೇಂದ್ರ ಸಚಿವರುನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿ