LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಖಾಸಗಿ ಸುದ್ದಿವಾಹಿನಿ ತಂಡದ ಮೇಲೆ ಹಲ್ಲೆ ಪ್ರಕರಣ; ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣ್ಣನವರ್‌, ಸಮೀರ್‌ ಎಂ.ಡಿ ವಿರುದ್ಧ ಎಫ್‌ಐಆರ್ ದಾಖಲು..!

ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಆಸ್ಪತ್ರೆ ಆವರಣದಲ್ಲಿ ಆಗಸ್ಟ್ 6 ರಂದು ರಾತ್ರಿ ಖಾಸಗಿ ಸುದ್ದಿವಾಹಿನಿಯ ತಂಡದ ಮೇಲೆ ಹಲ್ಲೆ ನಡೆದ ಘಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಹಲ್ಲೆಗೊಳಗಾದವರು ಖಾಸಗಿ ಸುದ್ದಿವಾಹಿನಿಯ ವರದಿಗಾರ ಹರೀಶ್ ಮತ್ತು ಕ್ಯಾಮರಾಮೆನ್ ನವೀನ್ ಪೂಜಾರಿ.

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ ವಿಷಯದ ವರದಿಗಾಗಿ ಈ ತಂಡವು ಬೆನಕ ಆಸ್ಪತ್ರೆಗೆ ತೆರಳಿತ್ತು. ಈ ಸಂದರ್ಭದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಸಮೀ‌ರ್ ಎಂ.ಡಿ.. ಜಯಂತ್ ಟಿ. ಸೇರಿದಂತೆ ಇತರರ ಗುಂಪು ತಂಡದ ಮೇಲೆ ದಾಳಿ ನಡೆಸಿದೆ ಎಂದು ವರದಿಗಾರ ಹರೀಶ್ ನೀಡಿದ ದೂರಿನ ಆಧಾರದ ಮೇಲೆ, ಬಿಎನ್ಎಸ್ ಕಾಯಿದೆಯ ಸೆಕ್ಷನ್ 115(2). 189(2), 191(2) 351(2) 352, ಮತ್ತು 190ರ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026