LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತೋಟದಲ್ಲಿ ಕೇಬಲ್ ತೆಗೆಯುವಾಗ ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದ ತೋಟದಲ್ಲಿ ಕೇಬಲ್ ತೆಗೆಯುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ವ್ಯಕ್ತಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ದೇವರಹಳ್ಳಿ ಗ್ರಾಮದ ನಿವಾಸಿ ಓಂಕಾರಪ್ಪ(45) ಮೃತಪಟ್ಟವರು ಎಂದು ಹೇಳಲಾಗಿದೆ. ತಮ್ಮ ತೋಟದಲ್ಲಿ ಓಂಕಾರಪ್ಪ ಟ್ರ್ಯಾಕ್ಟರ್ ನಿಂದ ಉಳುಮೆ ಮಾಡುತ್ತಿದ್ದರು. ಉಳುಮೆಗೆ ಅಡ್ಡಲಾಗಿದ್ದ ವಿದ್ಯುತ್ ಕೇಬಲ್ ತೆಗೆಯುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಚನ್ನಗಿರಿ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲೆಗಳಲ್ಲಿ ಹಿಜಾಬ್ ಧರಿಸಬಹುದಾದರೆ ಹಿಂದೂಗಳಿಗೆ ಕೇಸರಿ ಶಾಲು ಹಾಕಲೂ ಅವಕಾಶ ನೀಡಬೇಕು: ಯತ್ನಾಳ್ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಟಿಕೆಟ್ ಕನ್ಫರ್ಮ್ ಆಗುತ್ತೋ ಇಲ್ಲವೋ ಅಂತ ಬುಕಿಂಗ್‌ಗೂ ಮುನ್ನವೇ ಹೇಳುತ್ತೆ ಈ ಹೊಸ ಆ್ಯಪ್!ವರ್ಗಾವಣೆ ನಿರೀಕ್ಷೆಯಲ್ಲಿದ್ದ ಪದವಿ ಕಾಲೇಜು ಬೋಧಕರಿಗೆ ಗುಡ್ ನ್ಯೂಸ್: ವೇಳಾಪಟ್ಟಿ ಪ್ರಕಟಶೇ. 12.5 ರಷ್ಟು ವೇತನ ಹೆಚ್ಚಳ ಒಪ್ಪದ ಸಾರಿಗೆ ನೌಕರರು, ಮೇ 20ರಿಂದ ಮುಷ್ಕರದ ಎಚ್ಚರಿಕೆBIG NEWS : ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು: ಸರ್ಕಾರದಿಂದ ಮಹತ್ವದ ಆದೇಶALERT : ಸಾರ್ವಜನಿಕರೇ ಎಚ್ಚರ : ಶೇರು ಮಾರುಕಟ್ಟೆ ಹೂಡಿಕೆ ಹೆಸರಲ್ಲಿ ಉದ್ಯಮಿಗೆ 16 ಕೋಟಿ ರೂ. ವಂಚನೆ!ಮೇ 18 ರಿಂದ SSLC ಪರೀಕ್ಷೆ-2 ಆರಂಭ ; ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆGOOD NEWS : ಉದ್ಯೋಗಿಗಳಿಗೆ ಗುಡ್ ನ್ಯೂಸ್ ; ಬೆಂಗಳೂರಿನ ಕೆಲ ಕಂಪನಿಗಳಿಂದ ‘ವರ್ಕ್ ಫ್ರಮ್ ಹೋಮ್’ ನೀಡಲು ಚಿಂತನೆ.!ಬೈಕ್ ಬಾಕ್ಸ್ ನಲ್ಲಿದ್ದ 1 ಲಕ್ಷ ಹಣ ಕದ್ದು ಪರಾರಿಯಾದ ಖದೀಮರು: ಪೊಲೀಸ್ ಠಾಣೆ ಎದುರೇ ಘಟನೆBIG NEWS : ಬೆಂಗಳೂರಿನ ರೈಲ್ವೇ ನಿಲ್ದಾಣದಲ್ಲಿ 24 ಮಕ್ಕಳ ರಕ್ಷಣೆ : ಮದರಸಾದ ನರಕಯಾತನೆ ಬಿಚ್ಚಿಟ್ಟ ಬಿಹಾರದ ಬಾಲಕರು.!