LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು: ಪಿಯುಸಿ ವಿದ್ಯಾರ್ಥಿ ನಾಪತ್ತೆ ಪ್ರಕರಣ: ಬೃಹತ್ ಪ್ರತಿಭಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌ ಪದ್ಮನಾಭ ಮಡಿವಾಳ ಅವರ ಮಗ ಪಿಯುಸಿ ವಿದ್ಯಾರ್ಥಿ ದಿಗಂತ್ ಅವರ ನಿಗೂಡ ನಾಪತ್ತೆಯಾಗಿ 5 ದಿನಗಳು ಕಳೆದರೂ ಪೊಲೀಸ್ ಇಲಾಖೆ ಹಾಗೂ ಸರಕಾರದ ಯಾವುದೇ ರೀತಿಯ ಕಾರ್ಯಾಚರಣೆ ಯಶಸ್ವಿ ಕಾಣದೆ ಇರುವುದರಿಂದ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಫರಂಗಿಪೇಟೆ ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಭಟನೆಯಲ್ಲಿ ಸತೀಶ್ ಕುಂಪಲ, ಪ್ರಸಾದ್ ಕುಮಾರ್ ರೈ, ರವೀಂದ್ರ ಕಂಬಳಿ, ಭರತ್ ಕುಮ್ಡೆಲು, ಉಮೇಶ್ ಶೆಟ್ಟಿ ಬರ್ಕೆ, ತಾರಾನಾಥ ಕೊಟ್ಟಾರಿ, ಫಾರೂಕ್ ಫರಂಗಿಪೇಟೆ, ರಮ್ಲಾನ್, ನಂದನ್ ಮಲ್ಯ, ಮನೋಜ್ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಾವಣಗೆರೆ : ಮೆಕ್ಕೆಜೋಳ ಒಕ್ಕಣೆ ಯಂತ್ರ ಬಾಡಿಗೆ ದರ ನಿಗದಿಕರ್ಕ ರಾಶಿಫಲ 2026: ಈ ವರ್ಷ ಕರ್ಕ ರಾಶಿಯವರಿಗೆ ಏನೆಲ್ಲಾ ಶುಭವಿದೆ?ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 06-01-2026 .!ಇಂದಿನ ವಚನ - -ಗಾವುದಿ ಮಾಚಯ್ಯ  !ದಾವಣಗೆರೆ ; ನಾಳೆ  ಈ ಭಾಗಗಳಲ್ಲಿ ವಿದ್ಯುತ್ ಇರಲ್ಲ.!ಜಿಲ್ಲಾ ಉಸ್ತುವಾರಿ ಸಚಿವ, ಸಂಸದರ ಹೆಸರಿಲ್ಲ ಕಾಂಗ್ರೆಸ್​​ ಕಾರ್ಯಕರ್ತ ರೋಶಾ.!ಸಜ್ಜನಕೆರೆ : ಹೆಣ್ಣು ನಿಜವಾದ ಆರ್ಥಿಕ ತಜ್ಞೆ : ಈಶ್ವರಾನಂದಪುರಿ ಶ್ರೀ ಬಣ್ಣನೆಬಿ.ವಿಮಲಾಕ್ಷಿಗೆ “ದಕ್ಷಿಣ ಭಾರತದ ಸಾವಿತ್ರಿಬಾಯಿ ಫುಲೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ” ಪ್ರದಾನಸ್ವ ಉದ್ಯೋಗ ನೆರವಿಗೆ ಉಚಿತ ಹೊಲಿಗೆ ತರಬೇತಿಗೆ ಅರ್ಜಿ ಅಹ್ವಾನ..!ಈ ಶಕ್ತಿಶಾಲಿಯಾದ ಮಂತ್ರವನ್ನು 11 ಬಾರಿ ಪಟನೆ ಮಾಡುವುದರಿಂದ ನೀವು ಪ್ರೀತಿಸಿದವರು ಮೊದಲಿನಂತೆ ಸರಿಯಾಗುತ್ತಾರೆ