ಮಂಗಳೂರಿನ ಹೆಸರಾಂತ ಗೌಜಿ ಇವೆಂಟ್ ಮಾಲಕ ಕಾರು ಅಪಘಾತಕ್ಕೆ ಬಲಿ..!!
ಮಂಗಳೂರಿನ ಹೆಸರಾಂತ Gowjee Events ನ ಮಾಲಕರಾದ ಅಭಿಷೇಕ್ ಪಡುಬಿದ್ರಿ ಹೆದ್ದಾರಿಯಲ್ಲಿ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ.
ರಾತ್ರಿ (ಡಿಸೆಂಬರ್ 10) ಬೆಳಗಿನ ಜಾವ 2:20 ರ ಸುಮಾರಿಗೆ ಪಡುಬಿದ್ರಿ ಹೆದ್ದಾರಿಯ ಬಳಿ ಸಂಭವಿಸಿದೆ,ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡ ಅಭಿಷೇಕ್ ಅವರನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.