LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ವಸತಿ ನಿಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆ..!

ಮಂಗಳೂರು: ಮೂಡುಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಯಯೋರ್ವ ವಸತಿ ನಿಲಯದ ಕಿಟಕಿಗಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದಿರೆ ತಾಲೂಕಿನ ಆಳ್ವಾಸ್ ಕಾಲೇಜಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬೆಂಗಳೂರು ಸಮೀಪದ ಹೊಸೂರು ನಿವಾಸಿ ಶಶಾಂಕ್ (20) ಎಂದು ಗುರುತಿಸಲಾಗಿದೆ.

ಶಶಾಂಕ್ ಆಳ್ವಾಸ್ ಕಾಲೇಜಿನಲ್ಲಿ ತೃತೀಯ ವರ್ಷದ ಬಿಬಿಎಂ ವಿದ್ಯಾರ್ಥಿಯಾಗಿದ್ದನು. ಈತ ಕಾಲೇಜಿನ ಯಮುನಾ ಬಾಲಕರ ವಸತಿ ನಿಲಯದಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದನೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡೆತ್ ನೋಟನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೃತದೇಹವನ್ನು ಮೂಡುಬಿದಿರೆ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ನಡೆಸಿ ಶುಕ್ರವಾರ ಬೆಳಗ್ಗೆ ಹೆತ್ತವರಿಗೆ ಹಸ್ತಾಂತರಿಸಲಾಗಿದೆ. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವ ಮೂಡುಬಿದಿರೆ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಳಿತಪ್ಪಿದ ಇಸ್ಲಾಮಾಬಾದ್ ಎಕ್ಸ್‌ಪ್ರೆಸ್‌ನ 10 ಭೋಗಿಗಳು: 30 ಮಂದಿಗೆ ಗಾಯ, ಮೂವರು ಗಂಭೀರಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಓರ್ವ ಉಗ್ರ ಬಲಿದೂರಿನ ಮಾಹಿತಿ ಪಡೆಯಲು ಮನೆಗೆ ಬಂದ ಪೊಲೀಸ್ ಸಿಬ್ಬಂದಿ ಎದುರು ಸೀರೆ ಬಿಚ್ಚಿಕೊಂಡು ಹುಚ್ಚಾಟ ಮೆರೆದ ಮಹಿಳೆಭಾರತ ಇನ್ಮುಂದೆ ರಷ್ಯಾದಿಂದ ಕಚ್ಚಾ ತೈಲ ಖರೀದಿಸಲ್ಲ, ಇದು ಒಳ್ಳೆಯ ಹೆಜ್ಜೆ ಎಂದ ಡೊನಾಲ್ಡ್ ಟ್ರಂಪ್ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆರೈತರಿಗೆ ಗುಡ್ ನ್ಯೂಸ್, ಪಿಎಂ ಕಿಸಾನ್ 20ನೇ ಕಂತಿನ ಹಣ ಇಂದು ಬಿಡುಗಡೆಮಾಡೆಲಿಂಗ್‌ ಲೋಕ ಬಿಟ್ಟು ಯುಪಿಎಸ್‌ಸಿ ಪರೀಕ್ಷೆ ಪಾಸ್‌ ಆಗಿ ಅಧಿಕಾರಿಯಾದ ಕಥೆದಿನದ ಮಂಡಕ್ಕಿ ಒಗ್ಗರಣೆ – ಮಿರ್ಚಿ.! 02-08-2025..!ವಚನ: -ಆಯ್ದಕ್ಕಿ ಮಾರಯ್ಯ .!ದೇಶಾದ್ಯಂತ 10,277 ಬ್ಯಾಂಕಿಂಗ್ ವಲಯದಲ್ಲಿ ಹುದ್ದೆಗಳ ಭರ್ತಿಗೆ ನೇಮಕಾತಿ, ಡಿಗ್ರಿ ಆದವರು ಅರ್ಜಿ ಸಲ್ಲಿಸಿ