LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಪೊಲೀಸರಿಂದ ಗುಂಡಿನ ದಾಳಿ

ಮಂಗಳೂರು : ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಮಂಗಳವಾರ ನಡೆದಿದೆ.

ತಲಪಾಡಿಯ ಕಾಟುಂಗರ ಗುಡ್ಡೆ ಬಳಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ ಚೆಂಬೂರು ತಿಲಕ್‌ ನಗರ ನಿವಾಸಿ ಕಣ್ಣನ್‌ ಮಣಿ ಎಂಬಾತನ ಮೇಲೆ ಮಂಗಳೂರು ಸಿಟಿ ಕ್ರೈಂ ಬ್ರ್ಯಾಂಚ್‌ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಉಳ್ಳಾಲ ಪೊಲೀಸ್‌ ಠಾಣೆ ವ್ಯಾಪ್ತಿಯ ಕರ್ನಾಟಕ – ಕೇರಳ ಗಡಿಯ ತಲಪಾಡಿ ಗ್ರಾಮದ ಕಾಟುಂಗರ ಗುಡ್ಡೆ ಬಳಿ ಈ ಘಟನೆ ನಡೆದಿದೆ. ಸ್ಥಳ ಮಹಜರು ಮಾಡುವ ವೇಳೆ ತಪ್ಪಿಸಿಕೊಳ್ಳುವ ಕಣ್ಣನ್‌ ಮಣಿ ಯತ್ನ ನಡೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಚಲನಚಿತ್ರಗಳ ಬಿಡುಗಡೆಗೆ ಶೀಘ್ರದಲ್ಲಿ ಓಟಿಟಿ ಪ್ರಾರಂಭ :ಮೆಹಬೂಬ್ ಪಾಷಾನ.08 ರಂದು ಕನಕ ಜಯಂತಿ, ಕನಕಶ್ರೀ ಸೇವಾರತ್ನ ಪ್ರಶಸ್ತಿ, ಸಮಾಜದ ಸಾಧಕರಿಗೆ ಸನ್ಮಾನ ಬಿ.ಟಿ.ಜಗದೀಶ್.!ತಲೆಗೆ ಗನ್ ಇಟ್ಟು ಪಕ್ಷದಲ್ಲಿ ಉಳಿಯುವಂತೆ ಮಾಡಲು ಸಾಧ್ಯವಿಲ್ಲ : ಅಣ್ಣಾಮಲೈಮಚ್ಚಿನಿಂದ ಕೊಚ್ಚಿ ಒಂದೇ ಕುಟುಂಬದ ಮೂವರನ್ನು ಕೊಂದು ವ್ಯಕ್ತಿ ಆತ್ಮಹತ್ಯೆವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆಐಎಎಸ್ ಕೋಮಲ್ ಪುನಿಯಾ ಯಶಸ್ಸಿನ ಕಥನಅಂದುಕೊಂಡಂತೆ ಕೆಲಸ ಕಾರ್ಯಗಳು ಕ್ಷಣಾರ್ಧದಲ್ಲಿಯೇ ನೆರವೇರಬೇಕೆಂದರೆ ಈ ಒಂದೇ ಒಂದು ಬಲಿಷ್ಠ ತಾಂತ್ರಿಕ ಬೇರನ್ನು ನಿಮ್ಮ ಹತ್ತಿರ ಇಟ್ಟುಕೊಂಡು ನೋಡಿ ಸಾಕು!ಬಟ್ಟೆ ಒಗೆಯಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳು ನೀರುಪಾಲು.!ಹಿರಿಯ ನಾಗರೀಕರಿಗೆ ಸಿಹಿ ಸುದ್ದಿ.!ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ.!