LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಣಿಪುರ ವಿಧಾನಸಭೆ ಅಧಿವೇಶನ ರದ್ದುಗೊಳಿಸಿ ರಾಜ್ಯಪಾಲರ ಆದೇಶ

ಇಂಫಾಲ್: ಫೆಬ್ರವರಿ 10ರಿಂದ ಪ್ರಾರಂಭವಾಗಬೇಕಿದ್ದ 12ನೇ ಮಣಿಪುರ ವಿಧಾನಸಭೆಯ ಏಳನೇ ಅಧಿವೇಶನವನ್ನು ತಕ್ಷಣದಿಂದ ಜಾರಿಗೆ ಬರುವಂತೆ "ಶೂನ್ಯ ಮತ್ತು ಅನೂರ್ಜಿತ" ಎಂದು ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಘೋಷಿಸಿದ್ದಾರೆ. ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಭಾನುವಾರ ಇಂಫಾಲ್‌ನ ರಾಜಭವನದಲ್ಲಿ ರಾಜ್ಯಪಾಲ ಅಜಯ್ ಭಲ್ಲಾ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ ನಂತರ ಇದು ಸಂಭವಿಸಿದೆ. ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನಿನ್ನೆ (ಭಾನುವಾರ) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂಪಾಲ್‌ನಲ್ಲಿ ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಬಲ್ಲಾ ಅವರನ್ನು ಭೇಟಿಯಾದ ಬಿರೆನ್ ಸಿಂಗ್ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
Bamboo plastic ಚೀನಾ ಸಂಶೋಧಕರಿಂದ ಹೊಸ ಮಾದರಿ ಪ್ಲಾಸ್ಟಿಕ್ ಆವಿಷ್ಕಾರ, ಇದು 50 ದಿನದಲ್ಲಿ ಮಣ್ಣಲ್ಲಿ ಕರಗತ್ತೆ!ಕಾಲೇಜು ಶೌಚಾಲಯದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ವಿದ್ಯಾರ್ಥಿ ಅರೆಸ್ಟ್ತೇಜಸ್ ಎಂಕೆ1ಎ ಯುದ್ಧ ವಿಮಾನ- ಮೊದಲ ಹಾರಾಟ ಯಶಸ್ಸು300 ನಕ್ಸಲರು ಶರಣಾಗತಿ: 'ಈ ಹಿಂದೆ ಬಾಂಬ್ ಸ್ಫೋಟಿಸುತ್ತಿದ್ದ ಸ್ಥಳದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ತಯಾರಿ'- ಮೋದಿಸ್ಟಾರ್ ಕಿಡ್ ಐಎಎಸ್‌ ಶ್ರುತಂಜಯ್ ನಾರಾಯಣನ್ ಯಶಸ್ಸಿನ ಕಥನನಮ್ಮ ಮೇಲೆ ಮಾಟ ಮಂತ್ರ ಆಗಿದೆಯೇ, ಇಲ್ಲವೇ ಎಂದು ತಿಳಿಯೋದು ಹೇಗೆ.?ವಾಯುಭಾರ ಕುಸಿತದ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ.!ವೈದ್ಯಕೀಯ ಕೋರ್ಸ್ ಸೇರಬಯಸುವವರಿಗೆ ಗುಡ್ ನ್ಯೂಸ್.!ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿಕೆ ಖಂಡಿಸಿ ಜಾಗತಿಕ ಲಿಂಗಾಯಿತ ಮಹಾಸಭಾ ಜಿಲ್ಲಾಧಿಕಾರಿಗೆ  ಮನವಿ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ.! 18-10-2025...!