LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಖ್ಯಾತ ಗಾಯಕಿ ಮಂಗ್ಲಿ ಬರ್ತಡೇ ಪಾರ್ಟಿ ಮಾದಕ ವಸ್ತು ಸೇವಿಸಿದ್ದ ಹಲವರು ವಶಕ್ಕೆ.!

 

ಹೈದರಾಬಾದ್ : ಖ್ಯಾತ ಗಾಯಕಿ ಮಂಗ್ಲಿ ಬರ್ತಡೇ ಪಾರ್ಟಿ ವೇಳೆ ಪೊಲೀಸರು ದಾಳಿ ನಡೆಸಿ, ಮಾದಕ ವಸ್ತು ಸೇವಿಸಿದ್ದ ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಎರ್ಲಪಲ್ಲಿರುವ ತ್ರಿಪುರಾ ರೆಸಾರ್ಟ್‍ನಲ್ಲಿ ಮಂಗ್ಲಿ ಅವರ ಬರ್ತಡೇ ಪಾರ್ಟಿ ನಡೆಯುತ್ತಿತ್ತು. ಈ ವೇಳೆ, ಚೆವೆಲ್ಲಾ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಗಾಂಜಾ, ವಿದೇಶಿ ಮದ್ಯ ಪತ್ತೆಯಾಗಿದೆ.

ಪಾರ್ಟಿಯಲ್ಲಿ ಭಾಗಿಯಾಗಿದ್ದ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೆಡಿಕಲ್ ಟೆಸ್ಟ್‌ನಲ್ಲಿ ಹಲವರು ಮಾದಕ ವಸ್ತು ಸೇವಿಸಿರೋದು ಪತ್ತೆಯಾಗಿದೆ. ಈ ಸಂಬಂಧ ಚೆವೆಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026