LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾರ್ಕ್ ಕಾರ್ನಿ ಕೆನಡಾದ ನೂತನ ಪ್ರಧಾನಿ

ಟೊರೊಂಟೊ : ಕೆನಡಾದ ಆಡಳಿತಾರೂಢ ಲಿಬರಲ್ ಪಕ್ಷವು ತಮ್ಮ ನಾಯಕರಾಗಿ ಕೇಂದ್ರ ಬ್ಯಾಂಕ್ ಮಾಜಿ ಅಧ್ಯಕ್ಷ ಮಾರ್ಕ್ ಕಾರ್ನಿ ಅವರನ್ನು ಆಯ್ಕೆ ಮಾಡಿದೆ. ಈ ಮೂಲಕ ಕಾರ್ನಿ ಮುಂದಿನ ಕೆನಡಾದ ಪ್ರಧಾನಿಯಾಗಲಿದ್ದಾರೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವ್ಯಾಪಾರ ಯುದ್ಧ ಮತ್ತು ದೇಶವನ್ನು ವಶಪಡಿಸಿಕೊಳ್ಳುವ ಬೆದರಿಕೆಯನ್ನು ಎದುರಿಸುತ್ತಿರುವ ಮತ್ತು ಫೆಡರಲ್ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ನೂತನ ಪ್ರಧಾನಿ ಆಯ್ಕೆ ಮಹತ್ವ ಪಡೆದುಕೊಂಡಿದೆ ಎಂದು ವರದಿ ತಿಳಿಸಿದೆ.

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಜನವರಿಯಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ಘೋಷಿಸಿದ್ದರು. ಆದರೂ ಅವರು ಹೊಸ ಪ್ರಧಾನಿ ಆಯ್ಕೆವರೆಗೆ ಹಂಗಾಮಿ ಪ್ರಧಾನಿಯಾಗಿ ಮುಂದುವರಿದಿದ್ದರು. ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಸ್ಥಾನವನ್ನು 59 ವರ್ಷದ ವಾರ್ಕ್‌ ಕಾರ್ನಿ ವಹಿಸಿಕೊಂಡಿದ್ದಾರೆ.

ಬ್ಯಾಂಕ್ ಆಫ್ ಕೆನಡಾದ ಅಧ್ಯಕ್ಷರಾಗಿದ್ದ ಕಾರ್ನಿ ಹಣಕಾಸು ಬಿಕ್ಕಟ್ಟುಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. 2008ರ ಆರ್ಥಿ ಕ ಬಿಕ್ಕಟ್ಟಿನಿಂದ ಕೆನಡಾ ಇತರ ಹಲವು ದೇಶಗಳಿಗಿಂತ ವೇಗವಾಗಿ ಚೇತರಿಸಿಕೊಂಡ ನಂತರ ಅವರ ನೇಮಕಾತಿ ಮೆಚ್ಚುಗೆ ವ್ಯಕ್ತವಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಈ ರೀತಿಯಾದ ಶ್ರೀಕೃಷ್ಣನ ಮೂರ್ತಿ ಇಟ್ಟು ಪೂಜಿಸಿ ನೋಡಿ ಸಂತಾನ ಪ್ರಾಪ್ತಿ ಗ್ಯಾರಂಟಿ?ಇಂದಿನ ವಚನ: - --ಸಿದ್ಧರಾಮೇಶ್ವರ   ಅವರ ವಚನ..!ಟಾಕ್ಸಿಕ್ ಸಿನಿಮಾದ ಫ್ಲೆಕ್ಸ್ ಅಳವಡಿಕೆ ನಟ ಯಶ್ ವಿರುದ್ಧ FIR.!ಶ್ರೀ ಅಯ್ಯಪ್ಪಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ 26ನೇ ವರ್ಷದ ದೀಪೋತ್ಸವದಾವಣಗೆರೆ : ಮೆಕ್ಕೆಜೋಳ ನೋಂದಣಿ ಮತ್ತು ಖರೀದಿ ಕೇಂದ್ರ ಆರಂಭಸುಬ್ರಹ್ಮಣ್ಯ ಸ್ವಾಮಿಯ ವೀರಗಾಥೆ! ದುಷ್ಟ ತಾರಕಾಸುರನನ್ನು ವೀರ ಶೂರ ಕಾರ್ತಿಕೇಯನು ಸಂಹರಿಸಿದ ಕಥೆ!ಇಂದಿನ ವಚನ: - -ಅಕ್ಕಮಹಾದೇವಿ  ಅವರ ವಚನ..!ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಹೆಣ್ಣಿನ ವೇಷ ಧರಿಸಿ ಓಡಾಡುತ್ತಿದ್ದ ಆರೋಪಿ ಬಂಧನ'ಬೀದಿ ನಾಯಿಗಳು ಕಚ್ಚಿದರೆ ಸರ್ಕಾರವೇ ಪರಿಹಾರ ನೀಡಬೇಕು'- ಸುಪ್ರೀಂ ಕೋರ್ಟ್‌ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಆರು ಮಂದಿ ಉಪನ್ಯಾಸಕರು ಕರ್ತವ್ಯದಿಂದ ವಜಾ