LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Header Demos
1. Classic Default 2. Pro Centered 3. Modern Inline 4. Corporate Newsroom 5. App Glass Style 6. The Classic Press 7. Dark Mode Matrix 8. The Broadcast Edge 9. Glass Overlay 10. The Mega Portal

ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಮೂಹಿಕ ಯೋಗ..

K2kannadanews.in

10 international yoga day ರಾಯಚೂರು : 10 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ (District Stadium) ಸಾಮೂಹಿಕ ಯೋಗ (Mass yoga) ಮಾಡುವ ಮೂಲಕ ಆಚರಣೆ ಮಾಡಲಾಯಿತು.

https://youtu.be/gwG3QWaD8o4?si=qshitBuEW5FYoQ5r

ವಿವಿಧ ಶಾಲೆಗಳ ಸಾವಿರಾರು ವಿದ್ಯಾರ್ಥಿಗಳು (Students), ಯೋಗಪಟುಗಳು (Yoga teacher), ಅಧಿಕಾರಿಗಳು (Officer's) ಸಾಮೂಹಿಕವಾಗಿ ಯೋಗ ಮಾಡಿದರು. ನಗರದ ಮಹಾತ್ಮಗಾಂಧಿ (Mahatma Gandhi) ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಆಯುಷ್ ಇಲಾಖೆಯಿಂದ ಯೋಗ ದಿನಾಚರಣೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ (DC) ಹಾಗೂ ಜಿಲ್ಲಾ ಪಂಚಾಯತ ಸಿಇಓ (CEO) ರಾಹುಲ್ ಪಾಂಡ್ವೆ ತುಕಾರಾಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ನಿಖಿಲ್ ಬಿ, ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾಮೂಹಿಕ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಯಾಗಿ ನೆರವೇರಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST