LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಡಿ. 17ಕ್ಕೆ ಸುವರ್ಣಸೌಧ ಎದುರು ಅಂಗನವಾಡಿ ನೌಕರರ ಬೃಹತ್ ಹೋರಾಟ

ಬೆಳಗಾವಿ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಡಿಸೆಂಬರ್ 17ರಂದು ಬೆಳಗಾವಿಯ ಸುವರ್ಣಸೌಧದ ಎದುರು ಬೃಹತ್ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮಿ ಮಾಹಿತಿ ನೀಡಿದರು. ಡಿಸೆಂಬರ್ 17, 18 ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಎರಡು ದಿನಗಳ ಕಾಲ ಅಂಗನವಾಡಿ ನೌಕರರಿಂದ ಹೋರಾಟ ನಡೆಯಲಿದೆ.

ಬೆಳಗಾವಿಯಲ್ಲಿ ನಡೆಯುವ ಸತ್ಯಾಗ್ರಹದಲ್ಲಿ ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ. ಅಂಗನವಾಡಿ ನೌಕರರ ಬೇಡಿಕೆ ಈಡೇರಿಸದಿದ್ದಲ್ಲಿ ಫೆಬ್ರವರಿ 24 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಕೈಗೊಂಡು ಸರ್ಕಾರಕ್ಕೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಂತೆ ಕಂತೆ ಹಣ ಪತ್ತೆ ಕೇಸ್: ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿ ವಜಾಸಾವಿಗೆ ಸಂಸದ ಡಾ. ಕೆ ಸುಧಾಕರ್ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆಯಮುನಾ ನದಿಯಲ್ಲಿ ನೀರಿನ ಮಟ್ಟ ಏರಿಕೆ - ದೆಹಲಿ ಸರ್ಕಾರದಿಂದ ಎಚ್ಚರಿಕೆಉತ್ತರಾಖಂಡ ಮೇಘಸ್ಫೋಟ - ನಾಪತ್ತೆಯಾಗಿದ್ದ ಕೇರಳ ಮೂಲದ 28 ಪ್ರವಾಸಿಗರ ತಂಡ ಸುರಕ್ಷಿತಮೃತಪಟ್ಟ ತಾಯಿ ಖಾತೆಯಲ್ಲಿದ್ದ ಹಣ ಕಂಡು ಮೂರ್ಛೆ ಹೋದ ಮಗ!! ಶಾರುಖ್ ಖಾನ್ ಆಸ್ತಿಗೂ ಮೀರಿದ ಮೊತ್ತಕಂದಕಕ್ಕೆ ಉರುಳಿದ ಸಿಆರ್‌ಪಿಎಫ್ ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿದ್ದ ವಾಹನ; ಮೂವರು ಸಾವುಧರ್ಮಸ್ಥಳ: ಯುವತಿ ನೇಣು ಬಿಗಿದು ಆತ್ಮಹತ್ಯೆ..!!'ಭಾರತ ಎಂದಿಗೂ ರಾಜಿಯಾಗಲ್ಲ, ನನಗೆ ರೈತರ ಹಿತವೇ ಮುಖ್ಯ'- ಟ್ರಂಪ್‌ಗೆ ಮೋದಿ ತಿರುಗೇಟುಸ್ಟೇಟ್‌ಬ್ಯಾಂಕ್ ಆಫ್‌ ಇಂಡಿಯಾದಲ್ಲಿ 5180 ಹುದ್ದೆ- ಈಗಲೇ ಅರ್ಜಿ ಸಲ್ಲಿಸಿಭಯೋತ್ಪಾದಕ ದಾಳಿಯಿಂದ ಸಾವು, ಹಸಿವು ಹೆಚ್ಚುತ್ತಿದ್ದಂತೆ ಗಾಜಾದಲ್ಲಿ ತೀವ್ರ ರಕ್ತದ ಕೊರತೆ