ಬೆಂಗಳೂರು :
ಗ್ರಾಮಾಯಣ ಸಿನಿಮಾದ ನಾಯಕಿಯಾಗಿ ಇದೀಗ ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ ಆಯ್ಕೆಯಾಗಿದ್ದಾರೆ.
ವಿನಯ್ ರಾಜ್ ಕುಮಾರ್ ನಟನೆಯ ಗ್ರಾಮಾಯಣ ಸಿನಿಮಾ ಬಹಳ ಹಿಂದೆ ಸೆಟ್ಟೇರಿತ್ತು. ಆದರೆ, ನಾಯಕಿ ಯಾರೆಂಬ ಬಗ್ಗೆ ಕುತೂಹಲ ಇತ್ತು. ಇದೀಗ ಮೇಘಾ ಶೆಟ್ಟಿ ನಾಯಕಿ ಎನ್ನುವುದು ಖಚಿತವಾಗಿದೆ. ಚಿತ್ರಿಕರಣ ಅಕ್ಟೋಬರ್ 4 ರಂದು ಆರಂಭವಾಗಲಿದೆ. ಮೊದಲ ದಿನ ಚಿತ್ರೀಕರಣ ಕಡುರಿನಲ್ಲಿ ನಡೆಯಲಿದೆ. ವಿನಯ್ ರಾಜ್ ಕುಮಾರ್ ನಾಯಕ ನಟನಾಗಿ ನಟಿಸುತ್ತಿರುವುದು ಅಧಿಕೃತವಾಗಿದ್ದು ನಾಯಕಿಯಾಗಿ ಮೇಘಾ ಶೆಟ್ಟಿ ಅವರನ್ನು ಅಂತಿಮಗೊಳಿಸಲಾಗಿದೆ. ಜೊತೆಜೊತೆಯಲಿ ಧಾರವಾಹಿಯಲ್ಲಿ ಮೇಘಾ ಶೆಟ್ಟಿ ಅವರ ಅಭಿನಯಕ್ಕೆ ಬಹುದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಫಿದಾ ಆಗಿದ್ದರು..
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.